ಬೆಂಗಳೂರು,ಮೇ,21,2026 (www.justkannada.in): ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಇಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಫ್ರೀಡಂ ಪಾರ್ಕ್ ಬಳಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ಪ್ರತಿಭಟನಾನಿರತ ಯುವಕಾಂಗ್ರೆಸ್ ಕಾರ್ಯಕರ್ತರು ಲೋಕಭವನಕ್ಕೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ತಡೆದಿದ್ದು ಆದರೂ ಸಹ ಬ್ಯಾರಿಕೇಡ್ ಹತ್ತು ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು
ನೀಟ್ ಅಕ್ರಮ ವಿರೋಧೀಸಿ ಫ‍್ರೀಡಂಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಪ್ರತಭಟನೆ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜನಾಥ್ ಸೇರಿ ಹಲವರು ಪೊಲೀಸರ ವಶಖ್ಕೆ ಲೋಕಭವನಕ್ಕೆ ಉತ್ತಿಗೆಗೆ ಯತ್ನ . ಬ್ಯಾರಿಕೇಡ್ ಹತ್ತಿ ನುಗ್ಗಲು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡರನ್ನ ವಶಕ್ಕೆ ಪಡೆದರು.
Key words: NEET, Youth Congress, protest, Bangalore







