ಚಾಲೆಂಜಿಂಗ್ ಸ್ಟಾರ್ ರಾಬರ್ಟ್ ಚಿತ್ರದ ಥೀಮ್ ರಾಬರ್ಟ್ ಬಿಡುಗಡೆ !

Promotion

ಬೆಂಗಳೂರು, ಜೂನ್ 06, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ರಾಬರ್ಟ್ ಚಿತ್ರದ ಥೀಮ್ ರಾಬರ್ಟ್ ಬಿಡುಗಡೆಯಾಗಿದೆ.

ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ‘ರಾಬರ್ಟ್’ ಚಿತ್ರದ ಥೀಮ್ ಪೋಸ್ಟರ್ ಸಾಕಷ್ಟು ಗಮನ ಸೆಳೆಯುತ್ತಿದೆ.

ಚಿತ್ರದ ಥೀಮ್ ಹಾಗೂ ಫರ್ಸ್ಟ್ ಲುಕ್ ಹೇಗಿರಬಹುದೆಂಬ ಚಿತ್ರಣವನ್ನು ಇದರಲ್ಲಿ ಬಣ್ಣಿಸಲಾಗಿದೆ. ಉಮಾಪತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಚೌಕ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.