ಬೆಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ಬಂಧನ…

ಬೆಂಗಳೂರು,ನವೆಂಬರ್ 5,2020(www.justkannada.in):  ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ ನನ್ನ  ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.jk-logo-justkannada-logo

ಸುಜಯ್ ಬಂಧಿತ ಆರೋಪಿ. ಈತ ವಿದೇಶದಿಂದ ಡಾರ್ಕ್ ನೆಟ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಬಿಟ್ ಕಾಯಿನ್ ಮೂಲಕ ಹಣ ಪಾವತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. another-drugs-peddler-arrested-bangalore

ನಗರದ  ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಆರೋಪಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ.  ಬಂಧಿತ ಸುಜಯ್ ನಿಂದ  15 ಲಕ್ಷ ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Key words: Another- Drugs Peddler- Arrested – Bangalore.