ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಆಗಿರುವ ಮತದಾನದ ಪ್ರಮಾಣವೆಷ್ಟು ಗೊತ್ತೆ..?

ಬೆಳಗಾವಿ,ಏಪ್ರಿಲ್,17,2021(www.justkannada.in):  ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ರಾಯಚೂರು ಜಿಲ್ಲೆಯ ಮಸ್ಕಿ, ಬೀದರ್ ನ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಮತದಾನ ನಡೆಯುತ್ತಿದೆ. ಮಸ್ಕಿ ಕ್ಷೇತ್ರದಲ್ಲಿ ಮತದಾನ ಶಾಂತಿಯುತವಾಗಿ ನಡೆದಿದ್ದು ಬೆಳಗ್ಗೆ 9.30ರ ವೇಳೆಗೆ ಶೇ.11.23ರಷ್ಟು ಮತದಾನವಾಗಿದೆ. By-election –belagavi-maski-basvakalyana- three constituencies-voting

ಬಸವಕಲ್ಯಾಣ ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದ್ದು, ಬೆಳಿಗ್ಗೆ 9ರವರೆಗೆ ಶೇ. 7.46 ರಷ್ಟು ಮತದಾನ ದಾಖಲಾಗಿದೆ. ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 9 ಗಂಟೆ ವೇಳೆಗೆ 5.47ರಷ್ಟು ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: By-election –belagavi-maski-basvakalyana- three constituencies-voting