Tuesday, September 22, 2026

BDA Apartments

ಮಡಿಕೇರಿಯ ಮಳೆಹಾನಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಪರಿಹಾರದ ಚೆಕ್ ವಿತರ...
Home Front Page ಮಡಿಕೇರಿಯ ಮಳೆಹಾನಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಪರಿಹಾರದ ಚೆಕ್ ವಿತರಣೆ.

ಮಡಿಕೇರಿಯ ಮಳೆಹಾನಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಪರಿಹಾರದ ಚೆಕ್ ವಿತರಣೆ.

ಮಡಿಕೇರಿ,ಜುಲೈ,12,2022(www.justkannada.in): ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ ಕೈಗೊಂಡಿದ್ದು, ಇಂದು ಮಡಿಕೇರಿಗೆ ಭೇಟಿ ನೀಡಿ ಮಳೆಹಾನಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದರು.

ಮಡಿಕೇರಿಯ ಮಲ್ಲಿಕಾರ್ಜುನ ನಗರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ನೆರೆ ಪರಿಶೀಲನೆ ನಡೆಸಿದರು. ಈ ವೇಳೆ ಸಿಎಂ ಬೊಮ್ಮಾಯಿಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು. ಸಂತ್ರಸ್ತರ ಸಮಸ್ಯೆ ಆಲಿಸಿದ ಸಿಎಂ, ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಮಡಿಕೇರಿಯ ಮಳೆಹಾನಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ cmbodd

ಇನ್ನು ನೆರೆ ಸಂತ್ರಸತರಿಗೆ ಪರಿಹಾರ ಚೆಕ್ ವಿತರಣೆ ಮಾಡಿದರು. 1 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.

Key words: CM Bommai –visits- Madikeri- rain- affected- area.