ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಹಿಳೆಯರು ಸಾವು…

Promotion

ಬಳ್ಳಾರಿ,ಅ,7,2019(www.justkannada.in):  ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ  ಕಡಲಬಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಬುನ್ನಿ(21), ಕೆ. ಮಂಜಮ್ಮ ಮೃತಪಟ್ಟ ಮಹಿಳೆಯರು. ಬಟ್ಟ ಒಣಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಾಬುನ್ನಿ ಕೆಳಗೆ ಬಿದ್ದಿದ್ದು ಮಾಬುನ್ನಿ ರಕ್ಷಿಸಲು ಬಂದ ಕೆ.ಮಂಜಮ್ಮಗೂ ವಿದ್ಯುತ್ ಶಾಕ್ ಹೊಡೆದಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ.

ಈ ಕುರಿತು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Death -two women – touch – electricity-ballari