ಸ್ವಾತಂತ್ರ್ಯ ಹೋರಾಟಗಾರ ಸದಾಶಿವರಾವ ಬಾಪುಸಾಹೇಬ ಭೋಸಲೆ ನಿಧನ

Promotion

ಬೆಳಗಾವಿ,ಏಪ್ರಿಲ್,15,2021(www.justkannada.in) : ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಗಾಂಧಿವಾದಿ ಸದಾಶಿವರಾವ ಬಾಪುಸಾಹೇಬ ಭೋಸಲೆ(101) ಅನಾರೋಗ್ಯದಿಂದ ನಿಧನರಾದರು.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆಗಳಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. 1946 (ಬ್ರಿಟಿಷ್ ಸರ್ಕಾರವು ಆಗ ಚುನಾವಣೆ ನಡೆಸಿತ್ತು.

Freedom-fighter-Sadashivarawa Bapushabe Bhosale-Died

ಆಗ ಬೆಳಗಾವಿಯ ಮುಂಬೈ ಪ್ರಾಂತ್ಯಕ್ಕೆ ಒಳಪಟ್ಟಿತ್ತು. ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು) ಹಾಗೂ 1952(ಹಿರೇಬಾಗೇವಾಡಿ ಕ್ಷೇತ್ರದಿಂದ) ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

key words : Freedom-fighter-Sadashivarawa Bapushabe Bhosale-Died