ನ್ಯಾಷನಲ್ ಹೆಲ್ತ್ ಮಿಷನ್ ಕಾರ್ಯ ನಿರ್ವಹಣೆ ಬಗ್ಗೆ ಪರಿಶೀಲಿಸಿದ ಸಚಿವ ಡಾ.ಕೆ.ಸುಧಾಕರ್…

ಬೆಂಗಳೂರು,ಡಿಸೆಂಬರ್,9,2020(www.justkannada.in):  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ನ್ಯಾಷನಲ್ ಹೆಲ್ತ್ ಮಿಷನ್ ನ (ಎನ್ ಎಚ್ ಎಂ) ಕಾರ್ಯ ನಿರ್ವಹಣೆ ಮತ್ತು ಹೊಣೆಗಾರಿಕೆಗಳ ಬಗ್ಗೆ ಬುಧವಾರ ಪರಿಶೀಲನೆ ನಡೆಸಿದರು.

ಈ ವೇಳೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಎನ್ ಎಚ್ ಎಂ ನಿರ್ದೇಶಕಿ ಡಾ. ಅರುಂಧತಿ ಚಂದ್ರಶೇಖರ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Key words Health and Medical Education Minister -Dr K Sudhakar- reviewed – performance – National Health Mission.