“ಹೈಕಮಾಂಡ್ ಸೂಕ್ತ ನಿರ್ಣಯ ತೆಗೆದುಕೊಂಡಿರುತ್ತದೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್

kannada t-shirts

ಬೆಂಗಳೂರು,ಜನವರಿ,10,2021(www.justkannada.in) : ಹೈಕಮಾಂಡ್ ನಾಯಕರು ಸೂಕ್ತ ನಿರ್ಣಯ ತೆಗೆದುಕೊಂಡಿರುತ್ತಾರೆ. ಪ್ರಧಾನಿ, ಗೃಹಸಚಿವರಿಗೆ ಅವರದೇ ದೊಡ್ಡ ಜಾಲವಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. High Command,Appropriate,decision,Consists,Legislator,Basavanagowda Patil Yatnal

ರಾಜ್ಯದಲ್ಲಿ ಯಾರು ಏನು ಮಾಡುತ್ತಿದ್ದಾರೆ ಎಂದು ಹೈಕಮಾಂಡ್ ಗೆ ಗೊತ್ತಿದೆ. ಹೀಗಾಗಿ, ಯಾರನ್ನು ನಾಯಕನನ್ನಾಗಿ ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ.

key words : High Command-Appropriate-decision-Consists-Legislator-Basavanagowda Patil Yatnal

website developers in mysore