ಅತ್ಯಾಚಾರ ಪ್ರಕರಣದಲ್ಲಿ ಪತ್ರಕರ್ತ ತರುಣ್ ತೇಜ್ ಪಾಲ್ ನಿರ್ದೋಷಿ- ಕೋರ್ಟ್ ನಿಂದ ತೀರ್ಪು

Promotion

ಗೋವಾ,ಮೇ,21,2021(www.justkannada.in):  ಅತ್ಯಾಚಾರ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ನಿರ್ದೋಷಿ ಎಂದು ಗೋವಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.jk

 8 ವರ್ಷಗಳ ಬಳಿಕ ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್ ಪಾಲ್ ನಿರ್ದೋಷಿ ಎಂದು ಗೋವಾ ಸೆಷನ್ಸ್ ನ್ಯಾಯಾಲಯ ಆದೇಶ ಪ್ರಕಟಿಸಿದೆ.  2013 ರಲ್ಲಿ ತನ್ನ ಸಹದ್ಯೋಗಿಯೊಬ್ಬರಿಗೆ ತರುಣ್ ತೇಜ್ ಪಾಲ್ ಅತ್ಯಾಚಾರ ಮಾಡಿದ್ದರು ಎಂದು ಆರೋಪ ಕೇಳಿ ಬಂದಿತ್ತು.Journalist -Tarun Tej Paul -acquitted - rape case-Court

ಇದೀಗ ಗೋವಾ ಸೆಷನ್ಸ್ ನ್ಯಾಯಾಲಯ ತೇಜ್ ಪಾಲ್ ಅವರು ನಿರ್ದೋಷಿ ಎಂದು  ತೀರ್ಪು ಪ್ರಕಟಿಸಿದೆ.

Key words: Journalist -Tarun Tej Paul -acquitted – rape case-Court