ಅಮೇತಿಯಲ್ಲಿ ರಾಹುಲ್ ಗಾಂಧಿಗೆ ಹಿನ್ನೆಡೆ, ವಯನಾಡಲ್ಲಿ ಮುನ್ನಡೆ !

Promotion

ನವದೆಹಲಿ, ಮೇ 23, 2019 (www.justkannada.in): ಅಮೇಠಿಯಲ್ಲಿ ಹಾಲಿ ಸಂಸದ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 1,300 ಮತಗಳ ಹಿನ್ನಡೆ ಅನುಭವಿಸಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಮುನ್ನಡೆ ಸಾಧಿಸಿದ್ದು, ಇನ್ನು ಸಾಕಷ್ಟು ಸುತ್ತುಗಳ ಮತ ಎಣಿಕೆ ಬಾಕಿ ಇದೆ. ಇನ್ನು ಕೇರಳದ ವಯನಾಡಲ್ಲಿ ಮುನ್ನಡೆ ಸಾಧಿಸಿದ್ದಾರೆ.