ರಾಜ್ಯದ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ- ಕೊರೋನಾ ವ್ಯಾಕ್ಸಿನ್ ಪಡೆದ ಸಿಎಂ ಬಿಎಸ್ ವೈ…

Promotion

ಬೆಂಗಳೂರು,ಮಾರ್ಚ್,12,2021(www.justkannada.in):  ರಾಜ್ಯದ ಎಲ್ಲರೂ ಕೊರೋನಾ ಲಸಿಕೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕರೆ ನೀಡಿದರು.jk

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕೊರೋನಾ ಲಸಿಕೆ ಮೊದಲ ಡೋಸ್ ಪಡೆದರು. ಬಳಿಕ ಮಾತನಾಡಿದ ಸಿಎಂ ಬಿಎಸ್ ವೈ, ಪ್ರಧಾನಿ ಮೋದಿ ಹಾಗೂ ಅವರ ತಾಯಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ತೊಂದರೆಯಾಗುವುದಿಲ್ಲ. ರಾಜ್ಯದ ಎಲ್ಲರೂ ಕೊರೋನಾ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದರು.state -CM BS yeddyurappa- Corona vaccine-bangalore

Key words: state -CM BS yeddyurappa- Corona vaccine-bangalore