ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ.

ಶಿವಮೊಗ್ಗ,ಜನವರಿ,19,2023(www.justkannada.in):  ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಕಾಶೀಪುರ ರೈಲ್ವೆಗೇಟ್ ಬಳಿ ಈ ಘಟನೆ ನಡೆದಿದೆ. ಹೊಸನಗರ ಬಡವಾಣೆ ನಿವಾಸಿ ಸುಹಾಸ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ತಾಳಗುಪ್ಪ ರೈಲಿಗೆ ಸಿಲುಕಿ ವಿದ್ಯಾರ್ಥಿ ಸುಹಾಸ್ ಆತ್ಮಹತ್ಯೆಗೆ ಶರಣಾಗಿದ್ದು ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ.

ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Student- commits- suicide -after – train-shivamogga