“ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನನ”

ಬೆಂಗಳೂರು,ಜನವರಿ,11,2021(www.justkannada.in) : ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನನವಾಗಿದೆ.  Virat Kohli-Anushka Sharma-couple-Female-child-Birth

ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ.Virat Kohli-Anushka Sharma-couple-Female-child-Birth

ನಿಮ್ಮ ಪ್ರೀತಿ, ಹಾರೈಕೆ ಹೀಗೆ ಇರಲಿ ಎಂದು ಟ್ವಿಟರ್ ನಲ್ಲಿ ವಿರಾಟ್ ಕೊಹ್ಲಿ ಸಂತೋಷ ಹಂಚಿಕೊಂಡಿದ್ದು, ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ.

key words : Virat Kohli-Anushka Sharma-couple-Female-child-Birth