ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ.

Promotion

ಬೆಂಗಳೂರು,ನವೆಂಬರ್,29,2022(www.justkannada.in): ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣಾ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.

ಅಭಿಷೇಕ್  ಮತ್ತು ಮಾರುತಿಗೌಡ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಕಾರ್ಡ್ ಹಂಚಿಕೆ ಏರಿಯಾ ಮ್ಯಾಪಿಂಗ್ ಮಾಡುತ್ತಿದ್ದರು. ಶಿವಾಜಿನಗರ, ಚಿಕ್ಕಪೇಟೆ ಪ್ರದೇಶದಲ್ಲಿ ಮ್ಯಾಪಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳು  ರವಿಕುಮಾರ್ ಹೇಳುತ್ತಿದ್ದ ಕೆಲಸ ಮಾಡುತ್ತಿದ್ದರು.

ಚಿಲುಮೆ ಸಂಸ್ಥೆಯಿಂದ  ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಈವರೆಗೆ 14 ಆರೋಪಿಗಳನ್ನ ಬಂಧಿಸಲಾಗಿದೆ .

Key words: Voter ID- Revision- Illegal Case-  Two – accused -arrested.