ಇಂಜಿನಿಯರಿಂಗ್ ಪ್ರವೇಶ ಶುಲ್ಕದಲ್ಲಿ ಹೆಚ್ಚಳವಿಲ್ಲ –ಡಿಸಿಎಂ ಅಶ್ವಥ್ ನಾರಾಯಣ್…

ಬೆಂಗಳೂರು, ಆಗಸ್ಟ್, 17, 2020(www.justkannada.in):  ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಎಂಜಿನಿಯರಿಂಗ್ ಪ್ರವೇಶ ಶುಲ್ಕದಲ್ಲಿ ಹೆಚ್ಚಳವಿಲ್ಲ ಎಂದು  ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.no-increase-engineering-admission-fees-dcm-ashwath-narayan

ಈ ಕುರಿತು ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಕಳೆದ ಬಾರಿ ಎಂಜಿನಿಯರಿಂಗ್ ಪ್ರವೇಶ ಶುಲ್ಕವನ್ನು 33% ಹೆಚ್ಚಳ ಮಾಡಲಾಗಿತ್ತು. ಆದರೆ, ಈ ಬಾರಿ ಕೊರೋನಾದಿಂದಾಗಿ ಯಾವುದೇ ರೀತಿಯಾಗಿ ಪ್ರವೇಶ ಶುಲ್ಕ ಹೆಚ್ಚಳ ಮಾಡದಿರಲು ನಿರ್ಧರಿಸಲಾಗಿದೆ. ಕಳೆದ ಬಾರಿಯಂತೆ ಸೀಟು ಹಂಚಿಕೆ ನಡೆಯಲಿದ್ದು, ಅಕ್ಟೊಂಬರ್ ನಲ್ಲಿ ಕೌನ್ಸಲಿಂಗ್ ನಡೆಯಲಿದೆ ಎಂದು ತಿಳಿಸಿದ್ದಾರೆ.

Key words: no increase – engineering- admission- fees-DCM- Ashwath Narayan.