Tuesday, October 6, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ – ಸಂಸದ ಪ್ರತಾಪ್ ಸಿಂಹ.

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ – ಸಂಸದ ಪ್ರತಾಪ್ ಸಿಂಹ.

ಮೈಸೂರು,ಡಿಸೆಂಬರ್,29,2023(www.justkannad,in): ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ನಂದಿಬೆಟ್ಟಕ್ಕೆ ಬೇಕಾದರೇ ರೋಪ್ ವೇ  ನಿರ್ಮಿಸಲಿ. ಚಾಮುಂಡಿ ಬೆಟ್ಟ ಪ್ರೇಕ್ಷಣಿಕ ಸ್ಥಳ.ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ – ಸಂಸದ ಪ್ರತಾಪ್ ಸಿಂಹ prathap simha

ಧಾರ್ಮಿಕ ತಾಣ ಚಾಮುಂಡಿಬೆಟ್ಟಕ್ಕೆ ಭಕ್ತಿ ಭಾವದಿಂದ  ಹೋಗಬೇಕು.  ರೋಪ್ ವೇನಲ್ಲಿ ಹೋಗಿ ನೋಡುವಂತಹದ್ದು  ಅಲ್ಲ.  ರೋಪ್ ವೇಗೆ ನಮ್ಮ ವಿರೋಧವಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

Key words: no- need – ropeway – Chamundi hill – MP Pratap Simha