Sunday, August 23, 2026

BDA Apartments

Home Front Page ಬಿಜೆಪಿ ಬಗ್ಗೆ ನನಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬಿಜೆಪಿ ಬಗ್ಗೆ ನನಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಕಲ್ಬುರ್ಗಿ,ಆಗಸ್ಟ್,30,2021(www.justkannada.in):  ಬಿಜೆಪಿ ಬಗ್ಗೆ ಜೆಡೆಎಸ್ ಸಾಫ್ಟ್ ಕಾರ್ನರ್ ಹೊಂದಿದೆ ಎಂಬ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಬಗ್ಗೆ ನನಗೆ ಯಾವುದೇ ಸಾಫ್ಟ್ ಕಾರ್ನರ್ ಹೊಂದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಾವು ಬಿಜೆಪಿ ಪರವೂ ಅಲ್ಲ, ಜೆಡಿಎಸ್ ಪರವೂ ಅಲ್ಲ. ನಮಗೆ ಯಾವುದೇ ಸಾಫ್ಟ್ ಕಾರ್ನರ್ ಅವಶ್ಯಕತೆ ಇಲ್ಲ. ಕೋವಿಡ್ ಕಾರಣದಿಂದ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿತ್ತ. ಅವಶ್ಯಕತೆ ಬಂದಾಗ ಹೋರಾಟ ಮಾಡುತ್ತೇವೆ ಎಂದರು.

Key words: no- soft corner- about – BJP Former CM -HD Kumaraswamy.