ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ, ಸಿಎಂ ಯಡಿಯೂರಪ್ಪ ಅಧಿಕಾರಕ್ಕೆ ಬಂದಿದ್ದೆ ಅಕ್ರಮವಾಗಿ : ವಾಟಾಳ್ ನಾಗರಾಜ್ ವಾಗ್ದಾಳಿ

ಬೆಂಗಳೂರು,ಡಿಸೆಂಬರ್,17,2020(www.justkannada.in) : ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಿದ್ದೆ ಅಕ್ರಮವಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಅಕ್ರಮ ಬೇರೆ ಯಾರೂ ಮಾಡಿಲ್ಲ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ.

Teachers,solve,problems,Government,bound,Minister,R.Ashok

ವಿಧಾನಪರಿಷತ್ ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ವಿಧಾನಪರಿಷತ್ ನಲ್ಲಿ ರೌಡಿಗಳು ಸದಸ್ಯರಾಗಿದ್ದಾರೆ. ಮರ್ಯಾದೆ ಇದ್ದರೇ ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

no-democracy-state-CM Yeddyurappa-came-power-illegally-Vaatal Nagaraj

ಪರಿಷತ್ ನಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಸಭಾಪತಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಕೆಲವರು ಪರಿಷತ್ ನಲ್ಲಿ ನಾಯಿಗಳಿಗಿಂತಲೂ ಕಡೆಯಾಗಿ ನಡೆದುಕೊಂಡಿದ್ದಾರೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

key words : no-democracy-state-CM Yeddyurappa-came-power-illegally-
Vaatal Nagaraj