ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ : ಡಿಸಿಎಂ ಡಾ.ಅಶ್ವತ್ ನಾರಾಯಣ್

ಮೈಸೂರು,ಸೆಪ್ಟೆಂಬರ್,24,2020(www.justkannada.in) : ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ಹೇಳಿದರು.jk-logo-justkannada-logo

ಕೊರೊನಾ ಆರ್ಭಟವು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಲೋಕಲ್ ಲಾಕ್ ಡೌನ್ ಮಾಡುವಂತೆ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ  ಎಲ್ಲ ರಾಜ್ಯಗಳು ಈ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿದ್ದಾರೆ. no-question-locking-down-again-DCM Dr. Ashwath Narayan

ಇದಕ್ಕೆ ಸಂಬಂಧಿಸಿದಂತೆ ಅಶ್ವತ್ ನಾರಾಯಣ್ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ರಾಜ್ಯವು ಲಾಕ್ ಡೌನ್ ನಿಂದಾಗಿ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ, ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

key words : no-question-locking-down-again-DCM Dr. Ashwath Narayan