ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಗೆ ನೊಟೀಸ್.

0
2

ಬೆಂಗಳೂರು,ಆಗಸ್ಟ್,30,2022(www.justkannada.in):  ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಗೆ ನೊಟೀಸ್ ನೀಡಲಾಗಿದೆ.

ಶಿಕ್ಷಣ ಇಲಾಖೆ ಆತಯುಕ್ತ  ಡಾ ವಿಶಾಲ್ ನೋಟಿಸ್ ನೀಡಿದ್ದು, ಸೆಪ್ಟಂಬರ್ 1ರ ಮಧ್ಯಾಹ್ನ 3 ಗಂಟೆಯೊಳಗೆ ದಾಖಲೆ ನೀಡುವಂತೆ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಗೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿ ಸಿಕ್ಷಣ ಸಚಿವ ಬಿ.ಸಿ ನಾಗೇಶ್ ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಲೋಕೇಶ್ ತಾಳಿಕಟ್ಟೆ ಪತ್ರ ಬರೆದಿದ್ದರು.

Key words:  Notice – Rupsa – president -Lokesh Talikatte- corruption – education department.