Tuesday, September 29, 2026

BDA Apartments

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ BDA JK_Adv BDA Adv
Home Front Page ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ.

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ.

ಬೆಂಗಳೂರು,ಡಿಸೆಂಬರ್,22,2023(www.justkannada.in):  ಕೇರಳ ಸೇರಿ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು ಕರ್ನಾಟಕ ರಾಜ್ಯಕ್ಕೂ ಕೋವಿಡ್ ಭೀತಿ ಎದುರಾಗಿದೆ. ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಈ ನಡುವೆ ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

ನಿನ್ನೆ 91 ಕೋವಿಡ್ ಸಕ್ರಿಯ ಪ್ರಕರಣಗಳಿದ್ದವು. ಇದೀಗ ಕಳೆದ 24 ಗಂಟೆಗಳಲ್ಲಿ 24 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 23 ಹಾಗೂ ದಕ್ಷಿಣ ಕನ್ನಡದಲ್ಲಿ 1ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಒಟ್ಟು 20 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ Corona has hit Britain again!, O...

Key words: number -active Covid -cases – state – increased – 105.