Saturday, November 14, 2026

Dasara Wishes

Happy Dasara
Home Front Page ಭ್ರೂಣ ಹತ್ಯೆ ಪ್ರಕರಣ ಎಸ್ ಐಟಿ ತನಿಖೆಗೆ ವಹಿಸಿ-ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯ.

ಭ್ರೂಣ ಹತ್ಯೆ ಪ್ರಕರಣ ಎಸ್ ಐಟಿ ತನಿಖೆಗೆ ವಹಿಸಿ-ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯ.

ಹಾಲಿನ ದರ ಏರಿಕೆ : ರೈತರಿಗೆ ಪ್ರೋತ್ಸಾಹ ಧನ ನೀಡದೇ ಜನರ ಮೇಲೆ ಹೊರೆ ಹಾಕಿದ್ದಾರೆ- ಆರ್.ಅಶೋಕ್

ಬೆಳಗಾವಿ,ಡಿಸೆಂಬರ್,14,2023(www.justkannada.in): ರಾಜ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಹತ್ಯೆ ಪ್ರಕರಣವನ್ನ ಎಸ್ ಐಟಿ ತನಿಖೆಗೆ ವಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿ ಎಸ್.ಐಟಿ ತನಿಖೆಗೆ ವಹಿಸಲಿ ಎಂದು ಆಗ್ರಹಿಸಿದರು.ಹಾಲಿನ ದರ ಏರಿಕೆ : ರೈತರಿಗೆ ಪ್ರೋತ್ಸಾಹ ಧನ ನೀಡದೇ ಜನರ ಮೇಲೆ ಹೊರೆ ಹಾಕಿದ್ದಾರೆ- ಆರ್.ಅಶೋಕ್

ಮಂಡ್ಯದ ಆಲೆಮನೆಯೊಂದರಲ್ಲಿ ಹೆಣ್ಣು ಭ್ರೂಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ.

Key words: Opposition leader -R Ashok- SIT – probe -fetal homicide case.