ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ತಪ್ಪೇನಿಲ್ಲ ಎಂದಿದ್ದೇಕೆ ಸಿಎಂ ಬಿಎಸ್ ವೈ

ಬೆಂಗಳೂರು,ಅಕ್ಟೋಬರ್,18,2020(www.justkannada.in) : ರಾಷ್ಟ್ರೀಯ ವಿಪತ್ತು ಘೋಷಿಸಿ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯಲ್ಲಿ ತಪ್ಪೇನಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.jk-logo-justkannada-logo

ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಸಿದ್ದರಾಮಯ್ಯ ಅವರು ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿ.ಎಸ್.ವೈ ಅವರ ಕೆಲಸ ಅವರು ಮಾಡಿದ್ದಾರೆ. ಅದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.Opposition-leader-Siddaramaiah's-statement-wrongಗೋವಿಂದ ಕಾರಜೋಳ ಅವರ ಪುತ್ರನ ಆರೋಗ್ಯ ಗಂಭೀರವಾಗಿದೆ. ಹೀಗಾಗಿ, ವಿಶೇಷ ವಿಮಾನದಲ್ಲಿ ಚೆನ್ನೈಗೆ ತೆರಳಿದ್ದಾರೆ. ಹೀಗಾಗಿ, ನೆರೆ ಪ್ರದೇಶಕ್ಕೆ ಅವರು ತೆರಳಲು ಆಗಿಲ್ಲ. ಸಮಸ್ಯೆ ಇರುವುದರಿಂದ ನೆರೆ ಪ್ರದೇಶಕ್ಕೆ ಉಳಿದವರು ತೆರಳಿ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

key words : Opposition-leader-Siddaramaiah’s-statement-wrong