Tuesday, July 1, 2025
vtu
Home Blog Page 10

ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್: ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರು ವಿದ್ಯಾರ್ಥಿನಿ

0
ಮೈಸೂರು, ಜೂನ್,​ 25,2025 (www.justkannada.in): ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲಟಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ವಿದ್ಯಾರ್ಥಿನಿ ಕೆ.ಯುಕ್ತಿ ಚಿನ್ನ ಮತ್ತು ಬೆಳ್ಳಿ ಪದಕವನ್ನ ಗೆದ್ದಿದ್ದಾರೆ. ಲಾಂಗ್ ಜಂಪ್‌ ನಲ್ಲಿ ಬೆಳ್ಳಿ...

ಏಳು ಬಿಲ್ಲುಗಳನ್ನು ಅನುಮೋದಿಸಲು ರಾಷ್ಟ್ರಪತಿಗಳಲ್ಲಿ ಮನವಿ- ಸಿಎಂ ಸಿದ್ದರಾಮಯ್ಯ

0
ನವದೆಹಲಿ, ಜೂನ್,25, 2025 (www.justkannada.in): ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ  ಏಳು ಬಿಲ್ಲುಗಳನ್ನು  ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು  ತಿಳಿಸಿದ್ದು, ಅವುಗಳನ್ನು  ತರಿಸಿ ಅನುಮೋದನೆ ನೀಡಬೇಕೆಂದು...

MYSORE DASARA 2025: ಬೆಂಗಳೂರಲ್ಲಿ ನಾಳೆ “ ದಸರಾ ಉನ್ನತಮಟ್ಟದ ಸಮಿತಿ” ಸಭೆ

0
ಮೈಸೂರು, ಜೂ.೨೫,೨೦೨೫: ವಿಶ್ವ ಪ್ರಸಿದ್ಧ ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಸಂಬಂದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ  “ ದಸರಾ ಉನ್ನತ ಮಟ್ಟದ ಸಮಿತಿ ಸಭೆ (Dasara High-Level Committee Meeting) ಕರೆಯಲಾಗಿದೆ. ನಾಳೆ...

MDA ಮತ್ತು ಪಾಲಿಕೆಯಲ್ಲಿ ಜನಪ್ರತಿನಿಧಿಗಳಿಲ್ಲದೆ ನಗರ ಬೆಳವಣಿಗೆಗೆ ಹಿನ್ನಡೆ- ಮಾಜಿ ಮೇಯರ್ ಎಂ.ಜೆ. ರವಿಕುಮಾರ್

0
ಮೈಸೂರು,ಜೂನ್,24,2025 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳಿಲ್ಲದೆ ನಗರದ ಬೆಳವಣಿಗೆಗೆ ಹಿನ್ನಡೆಯಾಗಿದೆ ಎಂದು ಮಾಜಿ ಮೇಯರ್ ಎಂ.ಜೆ. ರವಿಕುಮಾರ್ ಆರೋಪಿಸಿದ್ದಾರೆ. ನವ ನಗರ ನಿರ್ಮಾಣ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ...

ನಾಳೆ ಮೈಸೂರಿನಲ್ಲಿ ‘ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನ’

0
ಮೈಸೂರು,ಜೂನ್,24,2025 (www.justkannada.in): ನಾಳೆ ಮೈಸೂರಿನಲ್ಲಿ ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲಾಗಿದೆ. ನಾಳೆ ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಗಾಂಧಿವಾದಿ ಸರೋಜ ತುಳಸೀದಾಸ್ ಉದ್ಘಾಟನೆ ನೆರವೇರಿಸಲಿದ್ದಾರೆ. ...

ಮಾವು ಬೆಳೆಗಾರರ ನೆರವಿಗೆ ಮನವಿ: ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಹೆಚ್.ಡಿ.ಕುಮಾರಸ್ವಾಮಿ

0
ನವದೆಹಲಿ,ಜೂನ್,24,2025 (www.justkannada.in): ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ. ನಫೆಡ್...

ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿ: 3 ಗ್ರಾಮಗಳಲ್ಲಿ ಭೂಸ್ವಾಧೀನ ಮಾಡಲ್ಲ-ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಜೂನ್,24,2025 (www.justkannada.in): ಉದ್ದೇಶಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸೇರಿದ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ 495 ಎಕರೆ ಜಮೀನನ್ನು...

ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

0
ಕಲಬುರುಗಿ,ಜೂನ್,24,2025 (www.justkannada.in): ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ. ಕೇಂದ್ರದ ಆರ್ಥಿಕ ನೀತಿಯಿಂದ ಹೀಗಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್...

ದೆಹಲಿ ಎಟಿಎಂ ಆಗಿ ಸಿಎಂ,ಡಿಸಿಎಂ ಕೆಲಸ: ಸರ್ಕಾರದಲ್ಲಿ ಹಣವೇ ಇಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

0
ಬೆಂಗಳೂರು,ಜೂನ್,24,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಸರ್ಕಾರದ ಬಳಿ ಹಣವೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ...

ನೀವು ಸಿಎಂ ಆಗಿದ್ದಾಗ ಅಭಿಷೇಕ ಮಾಡ್ತಾ ಕುಳಿತಿದ್ರಾ..? HDK ವಿರುದ್ದ ಸಚಿವ HK ಪಾಟೀಲ್ ಗುಡುಗು

0
ಗದಗ,ಜೂನ್,24,2025 (www.justkannada.in): ಅಕ್ರಮ ಗಣಿಕಾರಿಕೆ ವಿರುದ್ದ ಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಕಳೆದ ಹಾಗೂ ಈ ಅವಧಿಯಲ್ಲಿ ಸಿಎಂ ಆಗಿದ್ದಾಗ ಕಣ್ಣು ಮುಚ್ಚಿ ಕುಳಿತಿದ್ದರಾ ಎಂದು ಪ್ರಶ್ನಿಸಿದ್ದ ಕೇಂದ್ರ ಸಚಿವ ಹೆಚ್...