Home Blog Page 100

ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ.ಕೆ ಶಿವಕುಮಾರ್ 

0
ಬೆಂಗಳೂರು, ಜುಲೈ,8,2026 (www.justkannada.in):  "ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ" ಎಂದು ಸಿಎಂ ಡಿ....

ಜುಲೈ ತಿಂಗಳಿನಲ್ಲಿ ಬೆಸ್ಕಾಂನಿಂದ ಗ್ರಾಹಕರಿಗೆ ಸರಾಸರಿ ಬಿಲ್

0
ಬೆಂಗಳೂರು,ಜುಲೈ,8,2026 (www.justkannada.in): ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ (Average Bills) ಬಿಲ್...

ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ದೈಹಿಕ ಶಿಕ್ಷಕನ ಮೇಲೆ ಹಲ್ಲೆ

0
ಬೆಂಗಳೂರು, ಜುಲೈ,8,2026 (www.justkannada.in): ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿದ್ದು ಆಕ್ರೋಶಗೊಂಡ  ವಿದ್ಯಾರ್ಥಿ ಪೋಷಕರು ದೈಹಿಕ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ...

ಹೊಸ ವಿದ್ಯುತ್ ಸಂಪರ್ಕ ಪಡೆಯಲು ಆ.15ರವರೆಗೆ ಗಡುವು ವಿಸ್ತರಣೆ

0
ಮೈಸೂರು, ಜುಲೈ,8, 2026 (www.justkannada.in): ರಾಜ್ಯದಲ್ಲಿ ಶೇ.20ರಷ್ಟು ಹೆಚ್ಚುವರಿ ವ್ಯತ್ಯಾಸದೊಂದಿಗೆ 2400 ಚದರ ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (ಓಸಿ) ಇಲ್ಲದೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ನೀಡಲಾಗಿದ್ದ...

SIR ಅಕ್ರಮ: 35 ಬಿಎಲ್ ಒಗಳಿಗೆ ಶೋಕಾಸ್ ನೋಟಿಸ್ ಜಾರಿ

0
ಬೆಂಗಳೂರು,ಜುಲೈ,8,2026 (www.justkannada.in): ರಾಜ್ಯದಲ್ಲಿ ಎಸ್ ಐಆರ್ ನಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 35 ಬಿಎಲ್ ಒಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ರಾಜ್ಯ ಮುಖ್ಯ ಚುನವಣಾಧಿಕಾರಿ ಅನ್ಬುಕುಮಾರ್ ತಿಳಿಸಿದರು. ಇಂದು...

 SIR  ಬಗ್ಗೆ ಕಾಂಗ್ರೆಸ್ ತದ್ವಿರುದ್ದ ನಿಲುವು, ಅಧಿಕಾರಿಗಳ ದುರುಪಯೋಗ- ಶಾಸಕ ವಿ.ಸುನೀಲ್ ಕುಮಾರ್

0
ಬೆಂಗಳೂರು,ಜುಲೈ,8,2026 (www.justkannada.in): ಎಸ್ ಐ ಆರ್ ಬಗ್ಗೆ ಕಾಂಗ್ರೆಸ್ ತದ್ವಿರುದ್ದ ನಿಲುವು ತೆಗೆದುಕೊಂಡಿದೆ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುನೀಲ್ ಕುಮಾರ್, ಅಧಿಕಾರಿಗಳನ್ನ...

ಮೈಷುಗರ್ ಬಾಯ್ಲರ್‌ ಗೆ ಅಗ್ನಿ ಸ್ಪರ್ಶ: ಜು.15 ರಿಂದ ಕಬ್ಬು ಅರೆಯುವಿಕೆ ಪ್ರಾರಂಭ

0
ಮಂಡ್ಯ,ಜುಲೈ,8,2026 (www.justkannada.in): ಮಂಡ್ಯ ರೈತರ ಜೀವನಾಡಿ ಮೈಷುಗರ್ ಕಾರ್ಖಾನೆಯ ಬಾಯ್ಲರ್‌ ಗೆ ಇಂದು ಅಗ್ನಿ ಸ್ಪರ್ಶ ಮಾಡಲಾಗಿದ್ದು, ಜುಲೈ 15 ರಿಂದ ಕಬ್ಬು ಅರೆಯುವಿಕೆ ಪ್ರಾರಂಭವಾಗಲಿದೆ. ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಮೈಷುಗರ್...

 SIR: ಕಾಂಗ್ರೆಸ್ ನಿಂದ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ- ಬಿವೈ ವಿಜಯೇಂದ್ರ

0
ಚಿತ್ರದುರ್ಗ,ಜುಲೈ,8,2026 (www.justkannada.in):  ಎಸ್ ಐಆರ್ ಪ್ರಕ್ರಿಯೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು. ಇಂದು ಮಾಧ್ಯಮಗಳ ಜೊತೆ...

ತಹಶೀಲ್ದಾರ್ ಮನೆಗೆ ನುಗ್ಗಿ ಹಲ್ಲೆ, ದರೋಡೆ ಹಾಗೂ 10 ಲಕ್ಷ ರೂ.ಗೆ ಬೆದರಿಕೆ ಆರೋಪ: ಕೇಸ್ ದಾಖಲು

0
ರಾಮನಗರ,ಜುಲೈ,8,2026 (www.justkannada.in): ತಹಶೀಲ್ದಾರ್ ಮನೆಗೆ ನುಗ್ಗಿ ಹಲ್ಲೆ ನಡೆಸಿ ದರೋಡೆ ಮಾಡಿ ಹಾಗೂ 10 ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಚನ್ನಪಟ್ಟಣದ ತಹಶೀಲ್ದಾರ್ ನೀಡಿದ ದೂರಿನ ಮೇರೆಗೆ, ಅನುಷ್...

ಆದಾಯ ಮೀರಿದ ಆಸ್ತಿ ಪ್ರಕರಣ: ಜೆಸ್ಕಾಂ AEE ಮನೆ, ಕಚೇರಿ ಸೇರಿ 6 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

0
ಕಲಬುರಗಿ, ಜುಲೈ,8,2026 (www.justkannada.in): ಆದಾಯ ಮೀರಿದ ಆಸ್ತಿ (Disproportionate Assets) ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ)ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತ್ ರಾವ್ ಯಲಾಲ್...