Home Blog Page 101

ಪರಿಹಾರ ಘೋಷಣೆ ನಮ್ಮ ಜವಾಬ್ದಾರಿ ಅಲ್ಲ, ಕೇಂದ್ರ ಸರ್ಕಾರದ್ದು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಜುಲೈ,8,2026 (www.justkannada.in): ಬರ ಪರಿಹಾರ ಘೋಷಣೆಗೆ ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬರ ಪರಿಹಾರ ಘೋಷಣೆ ನಮ್ಮ ಜವಾಬ್ದಾರಿ...

ಶಾಸಕ ಹರೀಶ್ ಗೌಡ ಅವರ ಪತ್ನಿಗೆ ಅಶ್ಲೀಲ ಕಾಮೆಂಟ್: FIR ದಾಖಲು  

0
ಮೈಸೂರು,ಜುಲೈ,8,2026 (www.justkannada.in): ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ ಹರೀಶ್ ಗೌಡ ಅವರ  ಪತ್ನಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದವನ ವಿರುದ್ದ ಇದೀಗ ಎಫ್ ಐಆರ್ ದಾಖಲಾಗಿದೆ. ಶಾಸಕ ಹರೀಶ್ ಗೌಡ ಅವರ ಪತ್ನಿ...

ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ- JDS  ಆರೋಪ

0
ಬೆಂಗಳೂರು,ಜುಲೈ,8,2026 (www.justkannada.in):  ಈ ಬಾರಿ ಮುಂಗಾರು ಮಳೆ ಸರಿಯಾಗಿ ಆಗದೇ ಇರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದ ಕಂಡಿದೆ. ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಪರಿಸ್ಥಿತಿ ಉಂಟಾಗಿದೆ.  ಆದರೂ...

ಉಪಜಾತಿಗಳ ಹೆಸರಿನಲ್ಲಿ ಛಿದ್ರವಾಗಿರುವ ಲಿಂಗಾಯತರಲ್ಲಿ ಆತ್ಮಾವಲೋಕನ ಅಗತ್ಯ-ಸಚಿವ  ಎಂ.ಬಿ ಪಾಟೀಲ್

0
ಬೆಂಗಳೂರು,ಜುಲೈ7,2026 (www.justkannada.in):  ವೀರಶೈವ ಲಿಂಗಾಯತ ಧರ್ಮವು ಮೂಲತಃ ಜಾತಿರಹಿತವಾದ ಧರ್ಮವಾಗಿದೆ. ಆದರೆ ಈ ಧರ್ಮವು ಇಂದು ಒಳಪಂಗಡಗಳ ಹೆಸರಿನಲ್ಲಿ ಹರಿದು ಹಂಚಿಹೋಗಿದೆ. ಈ ವಿದ್ಯಮಾನದ ಬಗ್ಗೆ ಸಮುದಾಯದ ಸದಸ್ಯರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು...

ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿಸಮನ್ವಯದಿಂದ ಕಾರ್ಯನಿರ್ವಹಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ

0
ಮೈಸೂರು, ಜುಲೈ, 7,2026 (www.justkannada.in): ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು...

ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ- ಸಂಸದ ಯದುವೀರ್

0
ಮೈಸೂರು,ಜುಲೈ,7,2026 (www.justkannada.in): ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ...

ವಯನಾಡಿನಲ್ಲಿ ಭೀಕರ  ಗುಡ್ಡ ಕುಸಿತ; ಮೂವರು ಸಾವು

0
ವಯನಾಡ್​,ಜುಲೈ,7,2026 (www.justkannada.in):  ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆಯುತ್ತಿರುವ ಟ್ವಿನ್-ಟನಲ್ ಯೋಜನಾ ಕಾಮಗಾರಿ ಸ್ಥಳದಲ್ಲಿ ಸಂಭವಿಸಿರುವ ಭಾರೀ ಪ್ರಮಾಣದ ಗುಡ್ಡ ಕುಸಿತದಿಂದ ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭೂಕುಸಿತದಲ್ಲಿ ಸುಮಾರು ಏಳು ಮಂದಿ ಮಣ್ಣಿನಡಿ...

SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

0
ಮೈಸೂರು, ಜುಲೈ 7,2026 (www.justkannada.in):  ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಿಳಿಗೆರೆ, ವರುಣ ಹಾಗೂ ತಿ. ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಇಂದು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)...

ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದ್ರೆ ಕ್ರಮ- ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

0
ಕಲಬುರುಗಿ,ಜುಲೈ,7,2026 (www.justkannada.in):  ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಇಂದು ಕಲಬುರುಗಿಯಲ್ಲಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ...

ರಾಜಕೀಯ ಪ್ರೇರಿತ ದೂರುಗಳಿಗೆ ಚು.ಆಯೋಗ ಬೆಲೆ ಕೊಡಲ್ಲ-ಸಚಿವ ಯತೀಂದ್ರ ಸಿದ್ದರಾಮಯ್ಯ

0
ಮೈಸೂರು,ಜುಲೈ,7,2026 (www.justkannada.in): ರಾಜ್ಯ ಸರ್ಕಾರ ಎಸ್ ಐಆರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ...