ರೈತರ ಆತ್ಮಹತ್ಯೆ, ಸರ್ಕಾರಿ ಹುದ್ದೆಗಳ ನೇಮಕಾತಿ ಇಲ್ಲ: ‘ಕೈ’ ಸರ್ಕಾರದ ಸಮಾವೇಶಕ್ಕೆ ಕುಟುಕಿದ JDS
ಹಾವೇರಿ,ಫೆಬ್ರವರಿ,14,2026 (www.justkannada.in): ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು, ಜನ ವಿರೋಧಿ ಕಾಂಗ್ರೆಸ್ ಸರ್ಕಾರದ "ನಿರರ್ಥಕ 1000 ದಿನಗಳ" ಪಟ್ಟಿಯನ್ನ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಸಮಾವೇಶಕ್ಕೆ ಜೆಡಿಎಸ್...
ನಾಳೆ ಮಹಾ ಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇಗುಲಕ್ಕೆ ಚಿನ್ನದ ಕೊಳಗ ಹಸ್ತಾಂತರ
ಮೈಸೂರು,ಫೆಬ್ರವರಿ,14,2026 (www.justkannada.in): ನಾಳೆ ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆಯ ತ್ರಿನೇಶ್ವರಸ್ವಾಮಿ ದೇಗುಲದಲ್ಲಿರುವ ಮೂಲ ಶಿವಲಿಂಗಕ್ಕೆ ಚಿನ್ನದ ಕೊಳಗ ಧಾರಣೆ ಮಾಡಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಮೈಸೂರು...
ನಾಯಕತ್ವ ಬದಲಾವಣೆ ವಿಚಾರ ಪದೇ ಪದೇ ಕೇಳಬೇಡಿ- ಸಿಎಂ ಸಿದ್ದರಾಮಯ್ಯ ಗರಂ
ಹಾವೇರಿ,ಫೆಬ್ರವರಿ,14,2026 (www.justkannada.in): ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಯಕತ್ವ ವಿಚಾರವಾಗಿ ಪದೇ ಪದೇ ಕೇಳಬೇಡಿ ಎಂದು ಅಸಮಾಧಾನ...
ಐದು ವರ್ಷ ಅಲ್ಲ ಮುಂದಿನ 15 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು- ಶಾಸಕ ಹರೀಶ್ ಗೌಡ
ಮೈಸೂರು,ಫೆಬ್ರವರಿ,14,2026 (www.justkannada.in): ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷವೂ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯ ನವರು 5 ವರ್ಷವಲ್ಲ ಮುಂದಿನ 15 ವರ್ಷದವರೆಗೂ ಅವರೇ ಸಿಎಂ ಆಗಿರಬೇಕು ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ತಿಳಿಸಿದರು.
ಮಾಧ್ಯಮಗಳ...
ಮೈಸೂರಿನಲ್ಲಿ ಫೆ.16 ರಂದು 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮಾರಂಭ
ಮೈಸೂರು,ಫೆಬ್ರವರಿ,14,2026 (www.justkannada.in) : ಮೈಸೂರಿನಲ್ಲಿ 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮಾರಂಭ-2026 ವನ್ನು ಆಯೋಜಿಸಿದೆ ಎಂದು ಅಂಚೆ ಇಲಾಖೆ, ಮೈಸೂರು ವೃತ್ತದ ಸ್ಥಾನಿಕ ನಿರ್ದೇಶಕ ಸಂದೇಶ್ ಮಹಾದೇವಪ್ಪ ತಿಳಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ...
ಅಮೆರಿಕಾದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ
ಬೆಂಗಳೂರು,ಫೆಬ್ರವರಿ,14,2026 (www.justkannada.in): ಅಮೆರಿಕಾದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಸಾಕೇತ್ ಶ್ರೀನಿವಾಸಯ್ಯ ಎಂಬ 22 ವರ್ಷದ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ. ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾದಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ, ಫೆಬ್ರವರಿ 9...
ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವ- ಸಿಎಂ ಸಿದ್ದರಾಮಯ್ಯ
ವಿಜಯನಗರ, ಫೆಬ್ರವರಿ,14,2026 (www.justkannada.in): 2026 ರಿಂದಲೇ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ 2026 ನ್ನು...
ವಿಜ್ಞಾನ, ಕಲಾವಿಭಾಗಗಳ ವಿದ್ಯಾರ್ಥಿಗಳಿಗೂ ಎಇಡಿಪಿ ಪದವಿ ಶಿಕ್ಷಣ- ಸಚಿವ ಎಂ.ಸಿ ಸುಧಾಕರ್
ಬೆಂಗಳೂರು,ಫೆಬ್ರವರಿ,13,2026 (www.justkannada.in): ಉದ್ಯೋಗ ಆಧಾರಿತ ಎಇಡಿಪಿ( ಅಪ್ರೆಂಟಿಸ್ ಶಿಪ್ ಎಂಬೆಡೆಡ್ ಡಿಗ್ರಿ ಪ್ರೋಗ್ರಾಮ್) ಪದವಿ ಶಿಕ್ಷಣ ಮುಂದಿನ ದಿನಗಳಲ್ಲಿ ವಿಜ್ಞಾನ ಮತ್ತು ಕಲಾವಿಭಾಗಗಳ ವಿದ್ಯಾರ್ಥಿಗಳಿಗೂ ಕಲ್ಪಿಸಿಕೊಡುವ ಉದ್ದೇಶವಿದೆ ಎಂದು ಉನ್ನತ ಶಿಕ್ಷಣ ಸಚಿವ...
ಕುವೆಂಪು ಜ್ಞಾನ ತಾಣ, ಶಿವಕುಮಾರ ಸ್ವಾಮೀಜಿ ವೃತ್ತ ಸಮನ್ವಯ ಅಭಿವೃದ್ಧಿಗೆ ಕೆ.ವಿ ಮಲ್ಲೇಶ್ ಒತ್ತಾಯ
ಮೈಸೂರು,ಫೆಬ್ರವರಿ,13,2026 (www.justkannada.in): ಮೈಸೂರಿನ ಕುವೆಂಪು ನಗರದ ಹೃದಯಭಾಗದಲ್ಲಿ ಹದಿಮೂರು ವರ್ಷಗಳ ಹಿಂದೆ ಸ್ಥಾಪಿತವಾಗಿ, ನಿರ್ವಹಣೆ ಕೊರತೆಯಿಂದ ಸದ್ಯ ಎಲ್ಲ ದೃಷ್ಟಿಯಲ್ಲೂ ಕತ್ತಲಲ್ಲಿ ಮುಳುಗಿರುವ 'ಕುವೆಂಪು ಜ್ಞಾನ ತಾಣ' ಮತ್ತು ಅದರ ಎದುರಿನ, ಹಲವು...
ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ
ಗದಗ,ಫೆಬ್ರವರಿ,13,2026 (www.justkannada.in): 'ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ ದಿನಗಳನ್ನು ಪೂರೈಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಹಾವೇರಿಯಲ್ಲಿ ಸಾವಿರ ದಿನಗಳ ಸಾರ್ಥಕ ಕೆಲಸವನ್ನು ಸಮರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು...













