Wednesday, June 17, 2026

BDA Apartments

Home Blog Page 105

6 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

0
ಹುಬ್ಬಳ್ಳಿ,ಮಾರ್ಚ್,30,2026 (www.justkannada.in):  6 ಲಕ್ಷ ರೂ.ಲಂಚ ಸ್ವೀಕರಿಸುವಾಗ ಕಮರ್ಷಿಯಲ್ ಟ್ಯಾಕ್ಸ್ ಡಿಸಿಯೊಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಭರತ್ ಹೆಗ್ಗಡೆ  ಲೋಕಾಯುಕ್ತ ಬಲೆಗೆ...

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ: ತಂದೆ ಮಗನ ಸ್ಥಿತಿ ಚಿಂತಾಜನಕ

0
ಮೈಸೂರು,ಮಾರ್ಚ್,30,2026 (www.justkannada.in):  ಮೈಸೂರು ಜಿಲ್ಲೆಯ ನಂಜನಗೂಡಿನ ಪ್ರಸಿದ್ಧ ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು ತಂದೆ ಮಗನ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಂಜನಗೂಡಿನ ಶ್ರೀರಾಂಪುರ ಬಡಾವಣೆಯ ರಂಗಯ್ಯ ನ  ಮಗ ರಂಗಸ್ವಾಮಿ...

ಕಾಂಗ್ರೆಸ್ ನವರೇ ತ್ರಿಭಾಷಾ ನೀತಿ ಜಾರಿಗೆ ತಂದಿದ್ದು: ಈಗ ದೇಶದ್ರೋಹದ ಕೆಲಸ- ಶಾಸಕ ಅಶ್ವತ್ ನಾರಾಯಣ್

0
ಬೆಂಗಳೂರು,ಮಾರ್ಚ್,30,2026 (www.justkannada.in):  ಹಿಂದಿ ಕಡ್ಡಾಯಲ್ಲ ಎಂಬ ರಾಜ್ಯ ಸರ್ಕಾರದ ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಅಶ್ವತ್ ನಾರಾಯಣ್, ಕಾಂಗ್ರೆಸ್ ನವರೇ ತ್ರಿಭಾಷಾ ನೀತಿ ಜಾರಿಗೆ ತಂದಿದ್ದು.  ಈಗ  ಹಿಂದಿ ವಿಚಾರದಲ್ಲಿ...

KSRTC  ಬಸ್ ಗಳಿಗೆ  ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಮಾರ್ಚ್,30,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಈಗಾಗಲೇ ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಅಭಾವ ಉಂಟಾಗಿ ಹೋಟೆಲ್ ಉದ್ಯಮದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ  ಕೆಎಸ್ ಆರ್ ಟಿಸಿ ಬಸ್ ಗಳಿಗೂ ಡಿಸೇಲ್...

ನಂಜನಗೂಡು ರಥೋತ್ಸವದಲ್ಲಿ ದುರಂತ: ಒರ್ವ ಭಕ್ತ ಮೃತ

0
ನಂಜನಗೂಡು,ಮಾರ್ಚ್,30,2026 (www.justkannada.in):  ಪ್ರಸಿದ್ಧ ರಥೋತ್ಸವದ ವೇಳೆ ದುರ್ಘಟನೆ ಸಂಭವಿಸಿದ್ದು, ಒಬ್ಬ ಭಕ್ತ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 56 ವರ್ಷದ ನಂಜುಂಡಸ್ವಾಮಿ ಎಂದು ಗುರುತಿಸಲಾಗಿದ್ದು, ಅವರು ಬೆಂಗಳೂರಿನ ಮಾಗಡಿ ನಿವಾಸಿಯಾಗಿದ್ದಾರೆ. ರಥೋತ್ಸವಕ್ಕೆಂದು ಆಗಮಿಸಿದ್ದ ನಂಜುಂಡಸ್ವಾಮಿ,...

ಉದ್ಯೋಗ ನೀಡುವಲ್ಲಿ ಸರ್ಕಾರ ವಿಫಲ: ಬುದ್ದಿ ಕಲಿಸಲು ಜನ ರೆಡಿಯಾಗಿದ್ದಾರೆ- ಬಿವೈ ವಿಜಯೇಂದ್ರ

0
ಬಾಗಲಕೋಟೆ,ಮಾರ್ಚ್,30,2026 (www.justkannada.in): ಉದ್ಯೋಗ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಹೀಗಾಗಿ ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಸರ್ಕಾರಕ್ಕೆ ಬುದ್ದಿ ಕಲಿಸಲು ಜನ ರೆಡಿಯಾಗಿದ್ದಾರೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. ಬಾಗಲಕೋಟೆಯಲ್ಲಿ ಇಂದು...

ಟಾರ್ಚು – ಮರೆಯಲಾಗದ ಒಂದು ಪ್ರಯಾಣ

0
  ಬೆಂಗಳೂರು: ಇತ್ತೀಚೆಗೆ, ಆಹ್ವಾನದ ಮೇರೆಗೆ ನಾನು ಪ್ರಯೋಗಾತ್ಮಕ ಕನ್ನಡ ಚಲನಚಿತ್ರ ಟಾರ್ಚು ನೋಡಿದೆ. ಸುಮಾರು ಎರಡುವರೆ ಗಂಟೆಗಳ  ಕಾಲ ನನ್ನನ್ನು ಸಂಪೂರ್ಣವಾಗಿ ಆವರಿಸಿಕೊಂಡ ಅನುಭವ ಅದು. ಈ ಚಿತ್ರವನ್ನು ನೋಡುವುದು 2020 ಮತ್ತು 2021ರ...

ಪತಿ ಮರಣದ ನಡುವೆಯೂ ಕರ್ತವ್ಯ ನಿಭಾಯಿಸಿದ ಶಿಕ್ಷಕಿ: ಶಾಸಕರಿಂದ ಶ್ಲಾಘನೆ

0
  ಮೈಸೂರು, March.29,2026: ವೈಯಕ್ತಿಕ ದುಃಖದ ನಡುವೆಯೂ ಕರ್ತವ್ಯಕ್ಕೆ ಆದ್ಯತೆ ನೀಡಿದ ಶಿಕ್ಷಕಿಯೊಬ್ಬರ ಮಾನವೀಯತೆ ಹಾಗೂ ನಿಷ್ಠೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಹೆಗ್ಗಡದೇವನಕೋಟೆ ತಾಲೂಕಿನ ಜಿ.ಬಿ. ಸರಗೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಹಾಗೂ...

ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

0
  ಮೈಸೂರು :ಮಾರ್ಚ್ -28: ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶಿಕ್ಷಣವು ಪೂರಕವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಅವರು ಇಂದು ಮೈಸೂರಿನ ಐ ಬಿ ಸ್...

ʼಮುಖ್ಯಮಂತ್ರಿ ಪದಕʼ ಪ್ರಕಟ: ಮೈಸೂರಿನ ನಾಲ್ವರು ಸೇರಿ ರಾಜ್ಯದ 153 ಪೊಲೀಸರಿಗೆ ಗೌರವ

0
  ಬೆಂಗಳೂರು, ಮಾ.೨೮,೨೦೨೬ : 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal) ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಿವಿಧ ಜಿಲ್ಲೆಗಳ ಒಟ್ಟು 153 ಪೊಲೀಸ್ ಸಿಬ್ಬಂದಿಯನ್ನು ಈ ಬಾರಿ ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆಯ...