SSLC ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ- ಸಿಎಂ ಸಿದ್ದರಾಮಯ್ಯ
ಮೈಸೂರು, ಮಾರ್ಚ್, 28, 2026 (www.justkannada.in): ಈ ವರ್ಷದಿಂದಲೇ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ...
ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ
ಮೈಸೂರು,ಮಾರ್ಚ್,28,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂಬ ಸಾರ್ವಜನಿಕರ ಕಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಹೆಚ್.ಸಿ...
ಹಿಂದಿ ಕಲಿಯಬಾರದು ಅಂತೇನಿಲ್ಲ, ಆದ್ರೆ ಪರೀಕ್ಷೆ ಕಡ್ಡಾಯವಾಗಬಾರದಷ್ಟೆ- ಸಿಎಂ ಸಿದ್ದರಾಮಯ್ಯ
ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದಲ್ಲಿಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿ ಮಾಡಲಾಗುತ್ತದೆ. ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದಿ ಭಾಷೆ ಕಡ್ಡಾಯ...
ಉತ್ತರ ಕರ್ನಾಟಕದ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ್ ತಿರುಗೇಟು ನೀಡಿದ ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಮಾರ್ಚ್,28,2026 (www.justkannada.in): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ ಮತ್ತು ಉತ್ಕೃಷ್ಟ ಸಂಸ್ಥೆಗಳ ಸ್ಥಾಪನೆ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರಕಾರವು ತಾರತಮ್ಯ ಮಾಡುತ್ತಿದೆ. ರಾಜ್ಯಕ್ಕೆ ಬರುತ್ತಿರುವ ಸೆಮಿಕಂಡಕ್ಟರ್ ಯೋಜನಾ ಪ್ರಸ್ತಾವನೆಗಳಿಗೆ ಅದು...
ಇರಾನ್ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ-ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಮಾರ್ಚ್,28,2026 (www.justkannada.in): ಇರಾನ್ ಭಾರತದ ಮಿತ್ರ ರಾಷ್ಟ್ರ. ಹೀಗಾಗಿ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ. ಇಲ್ಲವಾಗಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕಳವಳ ವ್ಯಕ್ತಪಡಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಮೈಸೂರು ಹೊಸ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಚಿವ ಹೆಚ್.ಸಿ ಮಹದೇವಪ್ಪ
ಮೈಸೂರು, ಮಾರ್ಚ್, 28,2026 (www.justkannada.in): ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಇಂದು 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಸ್ ನಿಲ್ದಾಣ ಕಾಮಗಾರಿಯ...
ಯುವಕರಿಗೆ ನಿರಾಸೆಯಾಗಬಾರದೆಂದು IPL ಪಂದ್ಯಗಳಿಗೆ ಅನುಮತಿ-ಗೃಹ ಸಚಿವ ಪರಮೇಶ್ವರ್
ತುಮಕೂರು,ಮಾರ್ಚ್,28,2026 (www.justkannada.in): ಯುವಕರಿಗೆ ನಿರಾಸೆಯಾಗಬಾರದೆಂದು ಬೆಂಗಳೂರಿನ ಚಿನ್ನಸ್ವಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಚಿನ್ನಸ್ವಮಿ ಕ್ರೀಡಾಂಗಣದಲ್ಲಿ...
ನನಗೆ IPL ಟಿಕೆಟ್’ ಬೇಡ: ಸರ್ಕಾರದ ನಡೆಗೆ ಶಾಸಕ ಎಸ್.ಸುರೇಶ್ ಕುಮಾರ್ ತೀವ್ರ ಅಸಮಾಧಾನ
ಬೆಂಗಳೂರು,ಮಾರ್ಚ್,28,2026 (www.justkannada.in): ಶಾಸಕರಿಗೆ ಉಚಿತ ಐಪಿಎಲ್ ಟಿಕೆಟ್ ನೀಡುವ ಸರ್ಕಾರದ ನಿರ್ಧಾರ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಧಾನಸಭೆಯ ಸ್ಪೀಕರ್ ಗೆ ಪತ್ರ ಬರೆದಿರುವಂತ...
ಬಾಗಲಕೋಟೆ ಬೈ ಎಲೆಕ್ಷನ್: ಸಚಿವ ಜಮೀರ್ ವಿರುದ್ದ ‘ಗೋ ಬ್ಯಾಕ್’ ಅಭಿಯಾನ
ಬಾಗಲಕೋಟೆ,ಮಾರ್ಚ್,28,2026 (www.justkannada.in): ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದ್ದು ಈ ಮಧ್ಯೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಮುಸ್ಲೀಂ ಸಮುದಾಯದ ಮುಖಂಡರೇ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ.
ಅಂಜುಮನ್ ಕಮಿಟಿಗೆ...
ತಂದೆಯ ಸಾವಿನ ದುಃಖದಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ
ಶಿವಮೊಗ್ಗ,ಮಾರ್ಚ್,28,2026 (www.justkannada.in): ನಿನ್ನೆ ತಂದೆ ಸಾವು. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ. ದುಃಖದಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿ. ಈ ಘಟನೆ ನಡೆದಿರುವುದು ಶಿವಮೊಗ್ಗದಲ್ಲಿ.
ಹೌದು, ಇಂದು ಎಸ್ ಎಸ್ ಎಲ್ ಸಿ...













