Thursday, June 18, 2026

BDA Apartments

Home Blog Page 108

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್ ಅವರ ಮನವೊಲಿಕೆ ಮಾಡಿದ್ದೇವೆ. ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ  ವ್ಯಕ್ತಪಡಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ...

ಸಾದಿಕ್ ಪೈಲ್ವಾನ್ ಹುಟ್ಟು ಕಾಂಗ್ರೆಸ್ಸಿಗ: ಕಣದಿಂದ ಹಿಂದೆ ಸರಿದಿದ್ದಾರೆ-ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ ಬಂಡಾಯವೆದ್ದಿದ್ದ  ಸಾದಿಕ್ ಪೈಲ್ವಾನ್ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ...

UNIVERSITY OF MYSORE:  ಹಾಲಿ ಕುಲಪತಿ ಪ್ರೊ. ಲೋಕನಾಥ್‌ ಹೇಳಿಕೆಗೆ ವಿಶ್ರಾಂತ ಕುಲಪತಿ ಪ್ರೊ. ರಂಗಪ್ಪ ಕಿಡಿ.

0
  ಮೈಸೂರು, ಮಾ.೨೭,೨೦೨೬:  ಹಾಲಿ ಕುಲಪತಿ  ಪ್ರೊ.ಲೋಕನಾಥ (Prof. Lokanath)  ನೀಡಿದ ಹೇಳಿಕೆಗೆ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ (Prof. K. S. Rangappa) ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಯುವರಾಜ ಕಾಲೇಜಿನ ₹1 ಕೋಟಿ ಅನುದಾನ ದುರ್ಬಳಕೆ,...

ಬೈಎಲೆಕ್ಷನ್:  ‘ಕೈ’ ಬಂಡಾಯ ಶಮನ: ಅಖಾಡದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

0
ಬೆಂಗಳೂರು,ಮಾರ್ಚ್,27,2026 (www.justkannada.in):  ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇದೀಗ ಕಣದಿಂದ ಹಿಂದೆ ಸರಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ...

ನಾಳೆಯಿಂದ IPL ಶುರು: ಶಾಸಕರಿಗೆ 2 ಟಿಕೆಟ್ ನೀಡಲು KSCA ಒಪ್ಪಿಗೆ

0
ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ   ಐಪಿಎಲ್  ಹಂಗಾಮ ಶುರುವಾಗಲಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಕಳೆದ ಬಾರಿಯ ಚಾಂಪಿಯನ್ ತಂಡ ಆರ್ ಸಿಬಿ ಮತ್ತು ಎಸ್ ಆರ್ ಎಚ್ ನಡುವೆ ಪಂದ್ಯ ನಡೆಯಲಿದ್ದು...

ಈ ವರ್ಷದಿಂದ SSLC ಅಂಕ 525ಕ್ಕೆ ಮಾತ್ರ: ಹಿಂದಿ ಮಾರ್ಕ್ಸ್ ಪರಿಗಣನೆ ಇಲ್ಲ

0
ಬೆಂಗಳೂರು,ಮಾರ್ಚ್,27,2026 (www.justkannada.in):  ಈ ವರ್ಷದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯ ಅಂಕಗಳಿಗೆ ಕೋಕ್ ನೀಡಲಾಗಿದ್ದು 625 ಅಂಕಗಳ ಬದಲು 525 ಅಂಕಗಳು ಮಾತ್ರ ಇರಲಿದೆ ಎಂದು ಶಾಲಾ ಶಿಕ್ಷಣ...

ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ- ಜಿಲ್ಲಾಧಿಕಾರಿ

0
ಮಂಡ್ಯ ,ಮಾರ್ಚ್,27,2026 (www.justkannada.in):  ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗ್ಯಾಸ್ ಏಜೆನ್ಸಿಗಳ ಮಾಲೀಕರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಎಚ್ಚರಿಕೆ ನೀಡಿದರು. ಗ್ಯಾಸ್ ಸಿಲಿಂಡರ್ ಅಭಾವ...

ಒಳ ಮೀಸಲಾತಿ: ನೀತಿ ಸಂಹಿತೆ ಮುಗಿದ ತಕ್ಷಣ ನಿರ್ಧಾರ ಮಾಡ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ

0
ಬೆಂಗಳೂರು,ಮಾರ್ಚ್,27,2026 (www.justkannada.in): ಒಳ ಮೀಸಲಾತಿ ಬಗ್ಗೆ ಅಂತಿಮ ನಿಲುವು ತೆಗೆದುಕೊಂಡು ನೇಮಕಾತಿಗಳನ್ನ ಅರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಇಂದು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನ ಉಪಚುನಾವಣೆ ಕಾರಣದಿಂದ ಸರ್ಕಾರ ಮುಂದೂಡಿದೆ. ಈ...

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

0
ಅಯೋಧ್ಯೆ,ಮಾರ್ಚ್,27,2026 (www.justkannada.in): ಇಂದು ನಾಡಿನಾದ್ಯಂತ ರಾಮನವಮಿ ಸಂಭ್ರಮವಾಗಿದ್ದು,  ಉತ್ತರ ಪ್ರದೇಶದ ಅಯೊಧ್ಯೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು,   ರಾಮಲಲ್ಲಾನ ಹಣೆಗೆ 4 ನಿಮಿಷಗಳ ಕಾಲ ಸೂರ್ಯರಶ್ಮಿ ತಿಲಕವಿಟ್ಟಿದೆ. ರಾಮನವಮಿಯಂದು...

ಎಲೆಕ್ಷನ್ ಗಾಗಿ ತೈಲ ಬೆಲೆ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ ಟೀಕೆ

0
ಬೆಂಗಳೂರು,ಮಾರ್ಚ್,27,2026 (www.justkannada.in):  ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆಯ ಕೇಂದ್ರ ಸರ್ಕಾರದ ನಿರ್ಧಾರವನ್ನ ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಎಲೆಕ್ಷನ್ ಗಾಗಿ ತೈಲಬೆಲೆ ಅಬಕಾರಿ...