Sunday, May 3, 2026
Home Blog Page 109

ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ಹೇಳಬೇಕು- ಶಾಸಕ ದೇಶಪಾಂಡೆ

0
ಬೆಂಗಳೂರು,ಫೆಬ್ರವರಿ,10,2026 (www.justkannada.in):  ರಾಜ್ಯದಲ್ಲಿ ಮತ್ತೆ ಸಿಎಂ ಕುರ್ಚಿ ವಿಚಾರ ಚರ್ಚೆಯಾಗುತ್ತಿದ್ದು ತಮ್ಮ ತಮ್ಮ ನಾಯಕರ ಪರ ಬೆಂಬಲಿತ ಶಾಸಕರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಶಾಸಕ ಹಾಗೂ...

ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ

0
ಬೆಂಗಳೂರು, ಫೆಬ್ರವರಿ,10,2026 (www.justkannada.in): ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ...

ಕೆನಡಾದಲ್ಲಿ ಕನ್ನಡಿಗ ಚಂದನ್ ಕುಮಾರ್ ಸಾವು: ಮೂರ್ನಾಲ್ಕು ದಿನಗಳಲ್ಲಿ ಮೃತದೇಹ ತಾಯ್ನಾಡಿಗೆ-ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಫೆಬ್ರವರಿ,10,2026 (www.justkannada.in): ಕೆನಡಾದಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿರುವ ಕನ್ನಡಿಗ ಚಂದನ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಮೂರ್ನಾಲ್ಕು ದಿನಗಳಲ್ಲಿ ಭಾರತಕ್ಕೆ ತರಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನೆಲಮಂಗದ ತ್ಯಾಮಗೊಂಡ್ಲುವಿನ ಚಂದನ್...

ಸಿಎಂ ಬದಲಾವಣೆ ವಿಚಾರ: ವೈಯಕ್ತಿಕ ಹೇಳಿಕೆಗಳಿಗೆ ಅವರೇ ಸ್ಪಷ್ಟನೆ ಕೊಡಬೇಕು- ಸಚಿವ ಮಧು ಬಂಗಾರಪ್ಪ.

0
ಬೆಂಗಳೂರು,ಫೆಬ್ರವರಿ,10,2026 (www.justkannada.in):  ಸಿಎಂ ಬದಲಾವಣೆ ಬಗ್ಗೆ ಹಲವು ಶಾಸಕರು ವಿವಿಧ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಮಧು ಬಂಗಾರಪ್ಪ,...

ಹೈಕಮಾಂಡ್ ಕರೆದ್ರೆ ದೆಹಲಿಗೆ ಹೋಗುವೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಫೆಬ್ರವರಿ,10,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣೆ ಸಂಬಂಧ ಸಭೆ ಇರುವುದರಿಂದ...

ಮೈಸೂರಿನಲ್ಲಿ ಹನುಮಾನ್ ಚಾಲೀಸ ಪಾರಾಯಣ ಆಧ್ಯಾತ್ಮಿಕ ಸಂಚಲನ ಸೃಷ್ಟಿಸಲಿದೆ- ಶಾಸಕ ಟಿಎಸ್. ಶ್ರೀವತ್ಸ

0
ಮೈಸೂರು,ಫೆಬ್ರವರಿ,10,2026 (www.justkannada.in): ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಫೆಬ್ರವರಿ 14ರಂದು ನಡೆಯಲಿರಯವ ಶ್ರೀ ಹನುಮಾನ್ ಚಾಲೀಸ ಪಾರಾಯಣ ಮಹಾಯಜ್ಞದಲ್ಲಿ ಮೈಸೂರಿಗರು ಲಕ್ಷಾಂತರ ಸಂಖ್ಯೆಯಲ್ಲಿ ಪಾಲ್ಗೊಂಡು ಹನುಮನ ಸ್ಮರಣೆ ಮಾಡಿ ಹಿಂದೂ ಸಮಾಜದ ರಕ್ಷಣೆಗೆ...

ಮೈಸೂರಿನಲ್ಲಿ ಫೆ.14 ರಂದು ಹನುಮಾನ್ ಚಾಲೀಸಾ ಪಾರಾಯಣ.

0
ಮೈಸೂರು,ಫೆಬ್ರವರಿ,10,2026 (www.justkannada.in): ಮೈಸೂರಿನಲ್ಲಿ ಫೆಬ್ರವರಿ 14 ರಂದು ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿರುವ ಲಕ್ಷಾಂತರ ಭಕ್ತ ಸಮೂಹದ...

ಮತ್ತೆ ಮುನ್ನಲೆಗೆ ಮುಡಾ ಹಗರಣ ಕೇಸ್: 40ಕ್ಕೂ ಹೆಚ್ಚು ಮಂದಿಗೆ ಲೋಕಾಯುಕ್ತ ನೋಟಿಸ್

0
ಮೈಸೂರು,ಫೆಬ್ರವರಿ,10,2026 (www.justkannada.in): ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಮುಡಾ ಹಗರಣ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದ್ದು  ಸೈಟ್ ಮಾರಿದ್ದವರು, ಸೈಟ್ ಕೊಂಡುಕೊಂಡವರಿಗೆ ನಡುಕ ಶುರುವಾಗಿದೆ. ಮುಡಾ 50:50 ಹಗರಣ ವಿಚಾರಕ್ಕೆ ಇದೀಗ ಬಿಗ್...

ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ಸ್ಪಷ್ಟನೆ ಕೊಟ್ಟ ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಫೆಬ್ರವರಿ,10,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿರುವ ಬಗ್ಗೆ  ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಡಿಕೆ ಶಿವಕುಮಾರ್ ದೆಹಲಿಗೆ ಹೋಗಬಾರದಾ?  ಅವರಿಗೆ...

ದೆಹಲಿಗೆ ಹೋದ ಮೇಲೆ ಎಲ್ಲರನ್ನೂ ಭೇಟಿಯಾಗ್ತೇನೆ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಫೆಬ್ರವರಿ,10,2026 (www.justkannada.in): ದೆಹಲಿಗೆ ಹೋದ ಮೇಲೆ ಎಲ್ಲರನ್ನೂ ಭೇಟಿಯಾಗುತ್ತೇನೆ. ಯಾರ್ಯಾರು ಸಿಗುತ್ತಾರೋ ಎಲ್ಲರನ್ನೂ ಕೂಡ ಭೇಟಿ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದು ಇದಕ್ಕೂ...