Home Blog Page 11

ಮಾಸಾಶನ ವೃದ್ಧಾಪ್ಯ ವೇತನ ನೀಡುತ್ತಿಲ್ಲ: ಬಡವರಿಂದ ಸರ್ಕಾರ ದೂರ ಸಾಗುತ್ತಿದೆ- ಬಿವೈ ವಿಜಯೇಂದ್ರ

0
ರಾಯಚೂರು,ಸೆಪ್ಟಂಬರ್,4,2026 (www.justkannada.in):  ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಂದ ದೂರ ಸಾಗುತ್ತಿದೆ. ಬಡವರನ್ನ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಇಂದು ಬಿಜೆಪಿಯ ನಾಲ್ಕನೇ ದಿನದ ಬಳ್ಳಾರಿ ಚಲೋ...

ಮೈಸೂರು ದಸರಾ 2026: ಜಂಬೂಸವಾರಿಯಲ್ಲಿ ‘ಅಭಿಮನ್ಯು’ಗೆ ಮತ್ತೆ ಗೌರವದ ಸ್ಥಾನ

0
ಮೈಸೂರು,ಸೆಪ್ಟಂಬರ್,4,2026 (www.justkannada.in): ಮೈಸೂರು ದಸರಾ-2026ರ ಜಂಬೂಸವಾರಿಯಲ್ಲಿ ಹಲವು ವರ್ಷಗಳ ಕಾಲ ಅಂಬಾರಿ ಹೊತ್ತಿರುವ ದಸರಾ ಆನೆ ಅಭಿಮನ್ಯುವನ್ನು ‘ನಿಶಾನೆ ಆನೆ’ಯಾಗಿ ಗೌರವಪೂರ್ವಕವಾಗಿ ಭಾಗವಹಿಸುವಂತೆ ಮಾಡಲು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಪ್ರಸ್ತಾವಿಸಿದ್ದಾರೆ. ಸೆ.3ರಂದು ಪ್ರಧಾನ...

ನಾನೇಕೆ ಯೂಟರ್ನ್ ಆಗಲಿ: ಬೆಂಗಳೂರಿಗೆ ಬಿಜೆಪಿ ಒಂದು ಯೋಜನೆ ಮಾಡಿದ್ದಾರಾ? ಸಿಎಂ ಡಿಕೆಶಿ

0
 ಬೆಂಗಳೂರು,ಸೆಪ್ಟಂಬರ್,4,2026 (www.justkannada.in): ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ಬಿಲ್ ವಾಪಸ್ ಪಡೆದಿದ್ದಕ್ಕೆ ಬಿಜೆಪಿ ಟೀಕೆ ಹಿನ್ನೆಲೆಯಲ್ಲಿ ಈ ಕುರಿತು ಸಿಎಂ ಡಿಕೆ ಶಿವಕುಮಾರ್  ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,   ಯೂಟರ್ನ್ ಶಿವಕುಮಾರ್...

ನನ್ನ ಮುಂದಿನ ನಡೆ ಬಗ್ಗೆ ಈಗಲೇ ಏನು ಹೇಳುವುದಿಲ್ಲ- ಸಿಎಂ ಭೇಟಿ ಬಳಿಕ ಶಾಸಕ ಜಿಟಿಡಿ ನುಡಿ

0
ಬೆಂಗಳೂರು,ಸೆಪ್ಟಂಬರ್,4,2026 (www.justkannada.in): ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ನನ್ನ ಮುಂದಿನ ನಡೆ ಬಗ್ಗೆ ಈಗಲೇ ಏನು ಹೇಳುವುದಿಲ್ಲ  ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ತಿಳಿಸಿದರು. ಇಂದು ಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ...

ಗೌರಿ-ಗಣೇಶ ಹಬ್ಬ ಹಿನ್ನೆಲೆ: ಕೆಎಸ್ ಆರ್ ಟಿಸಿಯಿಂದ 2,500 ಹೆಚ್ಚುವರಿ ಬಸ್‌  

0
ಬೆಂಗಳೂರು,ಸೆಪ್ಟಂಬರ್,4,2026 (www.justkannada.in):  ಗೌರಿ-ಗಣೇಶ ಹಬ್ಬದ ಸಮೀಪಿಸುತ್ತಿದ್ದು  ಈ  ಹಿನ್ನೆಲೆಯಲ್ಲಿ ನಗರದಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ....

ಸೆ.21 ರಿಂದ ಮೂರು ದಿನ ವಿಶೇಷ ಅಧಿವೇಶನಕ್ಕೆ ತೀರ್ಮಾನ- ಡಿಸಿಎಂ ಪರಮೇಶ್ವರ್

0
ಬೆಂಗಳೂರು,ಸೆಪ್ಟಂಬರ್,3,2026 (www.justkannada.in): ಸೆಪ್ಟಂಬರ್ 21 ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಮಾತನಾಡಿದ ಡಿಸಿಎಂ...

ಪತ್ರಕರ್ತೆ ವಶಕ್ಕೆ ಪಡೆದು ಹಲ್ಲೆ ಆರೋಪ: ದೆಹಲಿ ಪೊಲೀಸರ ನಡೆಗೆ KUWJ ಖಂಡನೆ

0
ಬೆಂಗಳೂರು,ಸೆಪ್ಟಂಬರ್,3,2026 (www.justkannada.in): ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಪ್ರಶ್ನಿಸಲು ಯತ್ನಿಸಿದ ವೇಳೆ 4PM ಸುದ್ದಿ ವಾಹಿನಿಯ ಪತ್ರಕರ್ತೆ ಶಾಹಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಅತ್ಯಂತ...

ವಿಪ್ರೋ- ಕವಾಸಕಿ ಕಂಪನಿಯಿಂದ ₹1,000 ಕೋಟಿ ಹೂಡಿಕೆ- ಸಚಿವ ಎಂ‌.ಬಿ ಪಾಟೀಲ್

0
ಬೆಂಗಳೂರು,ಸೆಪ್ಟಂಬರ್,3,2026 (www.justkannada.in):  ಹೈಡ್ರಾಲಿಕ್ ಪಂಪ್ ತಯಾರಿಕೆಗೆ ಹೆಸರಾಗಿರುವ ವಿಪ್ರೋ‌ - ಕವಾಸಕಿ ಪ್ರಿಸಿಷನ್ ಮಷಿನರಿ ಕಂಪನಿಯು ಹಾರೋಹಳ್ಳಿಯ 5ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಆರಂಭಿಸಲು ಮುಂದೆ ಬಂದಿದೆ. ಇದಕ್ಕಾಗಿ...

ಮಾನವ ಹಕ್ಕುಗಳ ಉಲ್ಲಂಘನೆಗೆ ಕಟ್ಟುನಿಟ್ಟಿನ ತಡೆ: ಘನತೆಯುಳ್ಳ ಜೀವನಕ್ಕೆ ಸಂವಿಧಾನದ ಆಶಯ-ನ್ಯಾ.ಉಷಾರಾಣಿ

0
ಮೈಸೂರು, ಸೆಪ್ಟಂಬರ್, 3,2026 (www.justkannada.in): ಮಾನವ ಅಕ್ರಮ ಸಾಗಣೆಯು ವ್ಯಕ್ತಿಯ ಘನತೆ, ದೈಹಿಕ ಸ್ವಾಸ್ಥ್ಯ ಹಾಗೂ ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ಗಂಭೀರ ಆಕ್ರಮಣವಾಗಿದೆ.   ಸಂತ್ರಸ್ತರ ಪುನರ್ವಸತಿಯು ಕೇವಲ ಸರ್ಕಾರದ ನೀತಿಗೆ ಸಂಬಂಧಿಸಿದ ವಿಷಯವಲ್ಲ,  ಬದಲಾಗಿ...