Thursday, June 18, 2026

BDA Apartments

Home Blog Page 110

 ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ- ಸಚಿವ ಕೆ.ಎಚ್ ಮುನಿಯಪ್ಪ ಮನವಿ

0
ಬೆಂಗಳೂರು,ಮಾರ್ಚ್,26,2026 (www.justkannada.in):  ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ. ಗ್ಯಾಸ್ ಏಜೆನ್ಸಿ ಮುಂದೆ ಕ್ಯೂ ನಿಲ್ಲಬೇಡಿ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ನಾನು ಟೀಕೆಗಳನ್ನ ಸ್ವಾಗತಿಸುವವನು: ಯಾರ ಮೇಲೂ ಸಿಟ್ಟು ಮಾಡಿಕೊಂಡಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಮಾರ್ಚ್,26,2026 (www.justkannada.in): ನಾನು ಯಾವತ್ತಿಗೂ  ಟೀಕೆಗಳನ್ನು ಸ್ವಾಗತ ಮಾಡುವವನು.  ಟಿಖೆ ಮಾಡಿದರು ಅಂತಾ ಯಾರ ಮೇಲೂ ಸಿಟ್ಟು ಮಾಡಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ಬೆಂಗಳೂರು ನಗರ ಅಭಿವೃದ್ದಿ ಕುರಿತು ಉತ್ತರ...

ಜನರ, ಪಕ್ಷದ ಬೆಂಬಲ ಇಲ್ಲದಿದ್ದರೇ ನಾನು 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು-ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮಾರ್ಚ್,26,2026 (www.justkannada.in):  ನನಗೆ ರಾಜ್ಯದ ಜನರ ಪಕ್ಷದ ಹೈಕಮಂಢ್  ಬೆಂಬಲ ಇಲ್ಲದಿದ್ದರೇ  ನಾನು ದಾಖಲೆಯ 17 ಬಜೆಟ್‌ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು? ಎಂದು ವಿಪಕ್ಷ ನಾಯಕರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನಪರಿಷತ್ ನಲ್ಲಿ ...

ಶ್ರೀ ರಾಮನವಮಿ : ಮಾ.28ರಂದು ಮಕ್ಕಳಿಗೆ ಶ್ರೀ ರಾಮ ಹಾಗೂ ಸೀತೆ ವೇಷಭೂಷಣ ಸ್ಪರ್ಧೆ

0
ಮೈಸೂರು,ಮಾರ್ಚ್,26,2026 (www.justkannada.in): ಕಲಾ  ಉತ್ಸವ ಟ್ರಸ್ಟ್ ಮೈಸೂರು ಹಾಗೂ ಶ್ರೀ ಮಹಾಜನಾ ಸಭಾ ಟ್ರಸ್ಟ್ ಶ್ರೀರಾಮ ಮಂದಿರ ವತಿಯಿಂದ ಶ್ರೀ ರಾಮನವಮಿ ಅಂಗವಾಗಿ 8 ವರ್ಷದ ಒಳಗಿನ ಮಕ್ಕಳಿಗೆ ಶ್ರೀ ರಾಮ ಹಾಗೂ...

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್

0
ಬೆಂಗಳೂರು,ಮಾರ್ಚ್,26,2026 (www.justkannada.in): ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿರಿಪೋರ್ಟ್...

KSOU: IAS ಕಿರಣ್ ಕಾಮ್ಟೆ ಅವರಿಂದ ನಾಳೆ ವಿಶೇಷ ಉಪನ್ಯಾಸ ಮತ್ತು ಸಂವಾದ

0
ಮೈಸೂರು,ಮಾರ್ಚ್,26,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಶಿಬಿರದಲ್ಲಿ ನಾಳೆ ವಿಶೇಷ ಉಪನ್ಯಾಸ ಮತ್ತು...

ಮೈಸೂರು: IRC ನಿಯಮ ಉಲ್ಲಂಘನೆ – ಟ್ರಾಫಿಕ್ ಸಿಗ್ನಲ್ ಅಳವಡಿಕೆಯಲ್ಲಿ ಅಕ್ರಮದ ವಾಸನೆ

0
ಮೈಸೂರು,ಮಾರ್ಚ್,26,2026 (www.justkannada.in): ಮೈಸೂರು ನಗರದಲ್ಲಿ ಭಾರತೀಯ ರಸ್ತೆ ಕಾಂಗ್ರೆಸ್ (IRC) ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಟ್ರಾಫಿಕ್ ಸಿಗ್ನಲ್‌ ಗಳನ್ನು ಅಳವಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಕೀಲ ಅ.ಮ.ಭಾಸ್ಕರ್ ಅವರು ಸಲ್ಲಿಸಿದ RTI ಅರ್ಜಿಗೆ ಲಭ್ಯವಾದ...

ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು

0
ರಾಮನಗರ,ಮಾರ್ಚ್,26,2026 (www.justkannada.in): ಲಾರಿ ಹರಿದು ಶಾಲಾ 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಬಿಡದಿಯಲ್ಲಿ ನಡೆದಿದೆ. ವಿಜಯ್ (13) ಮೃತಪಟ್ಟ ಶಾಲಾ ವಿದ್ಯಾರ್ಥಿ.  ಶಾಲೆಗೆ ಹೋಗುತ್ತಿದ್ದಾಗ ಲಾರಿ ಹರಿದು...

‘ಒಡನಾಟ’ದಲ್ಲಿ ಅರಳಿದ ‘ಕಲಿಯುವ ಮನೆ’ ಮಕ್ಕಳು

0
ಮೈಸೂರು,ಮಾರ್ಚ್,26,2026 (www.justkannada.in): ಮೈಸೂರಿನ ಸಮತಾ ಅಧ್ಯಯನ ಕೇಂದ್ರ (ರಿ)ಮತ್ತು ಲಯನ್ಸ್ ಕ್ಲಬ್ ಆಫ್ ಮೈಸೂರು ವೆಸ್ಟ್‌ ಸಂಸ್ಥೆಗಳ‌ ಆಶ್ರಯದಲ್ಲಿ 'ಕಲಿಯುವ ಮನೆ'ಯಲ್ಲಿ 'ಒಡನಾಟ' ಕಾರ್ಯಾಗಾರ  ಆಯೋಜಿಸಲಾಗಿತ್ತು. ಕಲಿಯುವ ಮನೆಯ ನೇಸರ ಮತ್ತು ಚೇತನಾ ಗುಂಪಿನ...

ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ

0
ಪ್ರಕಾಶಂ, ಮಾರ್ಚ್,26,2026 (www.justkannada.in):  ಟಿಪ್ಪರ್ ಮತ್ತು ಖಾಸಗಿ ಬಸ್ ಗಳ ನಡುವೆ ಡಿಕ್ಕಿಯಾಗಿ 13 ಮಂದಿ ಸಜೀವ ದಹನವಾಗಿರುವ ಘಟನೆ ಆಂಧ್ರದ ಪ್ರಕಾಶಂ ಜಿಲ್ಲೆಯ ರಾಯವರಂ ಬಳಿ ನಡೆದಿದೆ. ಹೈದರಾಬಾದ್ ನಿಂದ ಪಮುರು ಕಡೆಗೆ...