Sunday, May 3, 2026
Home Blog Page 111

ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು, ಸುದೀರ್ಘ ಪಯಣ: ಸಮಗ್ರ ಓದಿಗೆ ಒತ್ತು ನೀಡಿ-SP ಮಲ್ಲಿಕಾರ್ಜುನ ಬಾಲದಂಡಿ

0
ಮೈಸೂರು,ಫೆಬ್ರವರಿ,9,2026 (www.justkannada.in): ಯುಪಿಎಸ್‌ ಸಿ ಮತ್ತು ಕೆಪಿಎಸ್‌ ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ ವಿಷಯದ ಕಡೆ ಗಮನಹರಿಸದೆ ಸಮಗ್ರ ಓದಿಗೆ ಒತ್ತು ನೀಡಿ...

MLC ಯತೀಂದ್ರ ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ನೀಡಬಾರದು- ಶಾಸಕ ಹೆಚ್.ಸಿ ಬಾಲಕೃಷ್ಣ

0
ಬೆಂಗಳೂರು,ಫೆಬ್ರವರಿ,9,2026 (www.justkannada.in): ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂಬ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ಹೆಚ್.ಸಿ ಬಾಲಕೃಷ್ಣ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಹೆಚ್.ಸಿ ಬಾಲಕೃಷ್ಣ, ಇತ್ತೀಚಿನ...

ಕೆನಡಾದಲ್ಲಿ ಗುಂಡಿನ ದಾಳಿಗೆ ಕನ್ನಡಿಗ ಬಲಿ

0
ಕೆನಡಾ,ಫೆಬ್ರವರಿ,9,2026 (www.justkannada.in): ಕೆನಡಾದಲ್ಲಿ ವಾಸವಿದ್ದ ಕರ್ನಾಟಕದ ಕನ್ನಡಿಗರೊಬ್ಬರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ನಿವಾಸಿ  ಚಂದನ್ ಕುಮಾರ್(37) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚಂದನ್ ಕುಮಾರ್ ಅವರು ತಮ್ಮ...

10 ನೋಟಿಸ್ ಕೊಟ್ರೋ ಒಂದೇ ಉತ್ತರ: ಡಿಕೆಶಿ ಒಂದು ಬಾರಿ ಸಿಎಂ ಆಗಬೇಕು –ಶಾಸಕ ಇಕ್ಬಾಲ್ ಹುಸೇನ್

0
ಬೆಂಗಳೂರು,ಫೆಬ್ರವರಿ,9,2026 (www.justkannada.in): ನನಗೆ 10 ಬಾರಿ ನೋಟಿಸ್ ಕೊಟ್ಟರೂ ನನ್ನದು ಒಂದೇ ಉತ್ತರ. ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಬೇಕು ಅನ್ನೋದು ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೆನ್ ತಿಳಿಸಿದರು. ಸಿದ್ದರಾಮಯ್ಯ ಐದು...

ಸಿದ್ದಾರೂಢ ಮಠಕ್ಕೆ ಭೇಟಿ: ನೀಡಿದ ಗಾಯಕ ಸೋನು ನಿಗಮ್

0
ಹುಬ್ಬಳ್ಳಿಫೆಬ್ರವರಿ,9,2026 (www.justkannada.in): ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ್ದ ಗಾಯಗ ಸೋನು ನಿಗಮ್ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ...

ಮೋದಿ ಮುಂದೆ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ- ಡಿ.ಕೆ ಸುರೇಶ್ ಕಿಡಿ

0
ಬೆಂಗಳೂರು,ಫೆಬ್ರವರಿ,9,2026 (www.justkannada.in):  ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಖಾಲಿಡಬ್ಬ ಹಿಡಿದು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ದ ಮಾಜಿ ಸಂಸದ ಡಿ.ಕೆ ಸುರೇಶ್ ಕಿಡಿಕಾರಿದ್ದಾರೆ. ಈ...

ಖಾಲಿ ಟ್ರಂಕ್ ಹಿಡಿದು  ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ.

0
ಬೆಂಗಳೂರು,ಫೆಬ್ರವರಿ,9,2026 (www.justkannada.in):  ನಮ್ಮ ಮೆಟ್ರೊ ಪ್ರಯಾಣ ದರ  ಶೇ 5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ನ್ಯಾಷನಲ್...

ಫೆ.14ರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ಹಿನ್ನೆಲೆ:  DC ಮತ್ತು SP ಭೇಟಿ, ಪರಿಶೀಲನೆ

0
ಚಾಮರಾಜನಗರ,ಫೆಬ್ರವರಿ,9,2026 (www.justkannada.in): ಫೆಬ್ರವರಿ 14ರಿಂದ 18ರವರೆಗೆ ಐದು ದಿನಗಳ ಕಾಲ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಕಾವೇರಿ ನದಿ ದಾಟಿ ಪಾದಯಾತ್ರೆ ಬರುವ ಬಸವನಕಡ ಪ್ರದೇಶಕ್ಕೆ...

ಭದ್ರತಾ ಲೋಪವೇ? ಸಿಎಂ ಹೆಲಿಪ್ಯಾಡ್‌ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಲ್ಯಾಂಡಿಂಗ್

0
ರಾಯಚೂರು,ಫೆಬ್ರವರಿ,9,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭದಲ್ಲಿ ಗೊಂದಲ ಉಂಟಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಲಬುರಗಿ ರಸ್ತೆಯಲ್ಲಿ ನಡೆದಿದೆ. ನಿಗದಿತ ಹೆಲಿಪ್ಯಾಡ್ ಬದಲಾಗಿ, ಸಚಿವ ಸತೀಶ್ ಜಾರಕಿಹೊಳಿ ಅವರು...

ವ್ಯಂಗ್ಯಚಿತ್ರಗಳ ಮೊನಚನ್ನು ಉಳಿಸಿಕೊಳ್ಳೋಣ: ಜಿ ಎನ್ ಮೋಹನ್

0
  ಬೆಂಗಳೂರು: ಜನರ ಸಂಪಾದಕೀಯ ಎಂದೇ ಬಣ್ಣಿಸಲ್ಪಟ್ಟಿದ್ದ ವ್ಯಂಗ್ಯ ಚಿತ್ರಗಳು ತಮ್ಮ ಮೊನಚು ಕಳೆದುಕೊಳ್ಳುತ್ತಿವೆ ಎಂದು ಸಾಹಿತಿ, ಪತ್ರಕರ್ತ ಜಿ ಎನ್ ಮೋಹನ್ ಅವರು ವಿಷಾದಿಸಿದರು. ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘ ಇಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್...