Thursday, June 18, 2026

BDA Apartments

Home Blog Page 112

ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ: ಪ್ರಮುಖ ಅಂಶಗಳು ಹೀಗಿವೆ ನೋಡಿ..!

0
ಬೆಂಗಳೂರು, ಮಾರ್ಚ್,25,2026 (www.justkannada.in):  ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದ್ದು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದರು. ಇಂದು ವಿಧಾನಸಭೆಯಲ್ಲಿ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ...

‘ನೀರು ಕುಡಿಸುತ್ತಿದ್ದೀರಿ’ ಎಂದು ಕಾಲೆಳೆದ ಆರ್.ಅಶೋಕ್ ಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮಾರ್ಚ್,25,2026 (www.justkannada.in): ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ವೇಳೆ ಯಾರ್ಯಾರು ನಿಮ್ಮ ಹಿಂದೆ ಮುಂದೆ ಇದ್ದಾರೋ ಅವರಿಗೆ ನೀರು ಕುಡಿಸುತ್ತಿದ್ದೀರಿ ಎಂದು ಕಾಲೆಳೆದ ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ  ಸಿಎಂ...

ಶಾಸಕ ಯತ್ನಾಳ್ ಮತ್ತು ಅನಂತ ಕುಮಾರ್ ಹೆಗಡೆ ವಿರುದ್ದ FIR

0
ಮಂಡ್ಯ,ಮಾರ್ಚ್,25,2026 (www.justkannada.in):  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ದ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬಿಎನ್ ಎಸ್ ಸೆಕ್ಷನ196...

ಇದು ತುಂಬಿದ ಕೊಡ, ಖಾಲಿ ಚೊಂಬು ಆಗಲು ಸಾಧ್ಯವಿಲ್ಲ- ಬಜೆಟ್ ಟೀಕಿಸಿದವರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್

0
ಬೆಂಗಳೂರು,ಮಾರ್ಚ್,25,2026 (www.justkannada.in): ಬಜೆಟ್ ಬಗ್ಗೆ ಟೀಕೆ ಮಾಡಿದ್ದೀರಿ. ಕ್ರೆಡಿಟ್ ಕಾರ್ಡ್  ಬಜೆಟ್ ಖಾಲಿ ಚೊಂಬು ಎಂದು ಹೇಳಿದ್ದೀರಿ.  ಇದು ತುಂಬಿದ ಕೊಡ ಖಾಲಿ ಚೊಂಬು ಆಗಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕರಿಗೆ ಸಿಎಂ...

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ

0
ಬೆಂಗಳೂರು,ಮಾರ್ಚ್,25,2026 (www.justkannada.in):  ದೇಶದಲ್ಲಿ LPG ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಬುಕ್ಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿವೆ. ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ...

ನೂರಕ್ಕೆ ನೂರು ಉಮೇಶ್ ಮೇಟಿ ಗೆಲ್ಲೋದು ಖಚಿತ- ಸಚಿವ ಆರ್.ಬಿ ತಿಮ್ಮಾಪುರ

0
ಬಾಗಲಕೋಟೆ,ಮಾರ್ಚ್,25,2026 (www.justkannada.in): ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ನೂರಕ್ಕೆ ನೂರು ಉಮೇಶ್ ಮೇಟಿ ಗೆಲ್ಲೋದು ಖಚಿತ ಎಂದು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ತಿಳಿಸಿದರು. ಇಂದು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ಮಾಡಿ...

ಆತಂಕ ಬೇಡ: ನಮ್ಮಲ್ಲಿ ಪೆಟ್ರೋಲ್ ಡೀಸೆಲ್ ಕೊರತೆ ಇಲ್ಲ- ಕೇಂದ್ರ ಸ್ಪಷ್ಟನೆ

0
ನವದೆಹಲಿ,ಮಾರ್ಚ್,24,2026 (www.justkannada.in): ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಯಾವುದೇ ಕೊರತೆ ಇಲ್ಲ ಆತಂಕ ಬೇಡ.  ವದಂತಿ ನಂಬಬೇಡಿ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮ...

ರಾಜ್ಯಗಳಿಗೆ ನೀಡುವ NDRF ಪರಿಹಾರ ಪರಿಷ್ಕರಣೆಗೆ ಕೇಂದ್ರಕ್ಕೆ ಒತ್ತಡ ಹಾಕಿ- ಸಚಿವ ಚಲುವರಾಯಸ್ವಾಮಿ

0
ಬೆಂಗಳೂರು, ಮಾರ್ಚ್,24,2026 (www.justkannada.in):  ಸಂಕಷ್ಟದ  ವೇಳೆ ರಾಜ್ಯಗಳಿಗೆ ಕೇಂದ್ರ ಸರ್ಕಾರವು  ನೀಡುವ ಎನ್‌ಡಿಆರ್‌ಎಫ್‌ ಪರಿಹಾರ ಪರಿಷ್ಕರಣೆ ಮಾಡಲು ಬಿಜೆಪಿ ಸಂಸದರು ಒತ್ತಡ  ಹೇರಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು. ವಿಧಾನ ಪರಿಷತ್‌ನಲ್ಲಿ...

IPL 2026 : ‘RCB’ ತಂಡಕ್ಕೆ  KMF ಅಧಿಕೃತ ಪಾಲುದಾರ..!

0
ಬೆಂಗಳೂರು,ಮಾರ್ಚ್,24,2026 (www.justkannada.in): ಐಪಿಎಲ್ 2026 ಆವೃತ್ತಿಯಲ್ಲಿ ಆರ್‌ ಸಿಬಿ ತಂಡಕ್ಕೆ ಕೆಎಂಎಫ್ ಪ್ರಾಯೋಜಕತ್ವ ನೀಡಿದೆ.  ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹೇಳಿದರು. ಈ ಕುರಿತು...

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಿ –MLC ಕೆ.ಶಿವಕುಮಾರ್ ಆಗ್ರಹ

0
ಬೆಂಗಳೂರು,ಮಾರ್ಚ್,24,2026 (www.justkannada.in):  ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ವಿಧಾನ ಪರಿಷರಿತ್ ಸದಸ್ಯ ಕೆ.ಶಿವಕುಮಾರ್ ಅವರು ಒತ್ತಾಯಿಸಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಚುಕ್ಕೆ ಗುರತಿನ ಪ್ರಶ್ನೆಗೆ ಉತ್ತರ...