ಮುಡಾ (MDA) ಮಾಜಿ ಆಯುಕ್ತ ದಿನೇಶ್ ಮತ್ತೊಂದು ಹಗರಣ : ಮಾಸಿಕ ₹265 ಬಾಡಿಗೆಗೆ ಮೊಬೈಲ್ ಟವರ್ ಅನುಮತಿ!
ಮೈಸೂರು, ಮಾ.೨೬,೨೦೨೬: ಮುಡಾ (MDA) ಮಾಜಿ ಆಯುಕ್ತ ದಿನೇಶ್ ಕುಮಾರ್ ಅವಧಿಯಲ್ಲಿ ನಡೆದ ಮತ್ತೊಂದು ಅನುಮಾನಾಸ್ಪದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಜಯನಗರ ಮೊದಲನೇ ಹಂತದಲ್ಲಿರುವ ಮುಡಾ ವಾಣಿಜ್ಯ ಸಂಕೀರ್ಣದ ಮೇಲ್ಚಾವಣಿಯಲ್ಲಿ ಖಾಸಗಿ...
ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್
ನವದೆಹಲಿ,ಮಾರ್ಚ್,26,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು ಹೋಟೆಲ್ ಉದ್ಯಮ ತಾತ್ಕಾಲಿಕ ಬಂದ್ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೇ ದೇಶದ ಎಲ್ಲಾ...
ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್ ಟೀಕೆ
ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ. ಮೀಸಲು ಇಟ್ಟಿರುವ ಮಹಾನಗರ ಪಾಲಿಕೆ, ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ. ಹೀಗಾಗಿ ಮಹಾನಗರ ಪಾಲಿಕೆಗೆ ಮಂಡಿಸಲಾದ 2026-27ನೇ...
ಡಿಕೆ ಶಿವಕುಮಾರ್ ನನ್ನ ಪ್ರಶ್ನೆಗಳಿಗೆ ಉತ್ತರ ಕೊಟ್ಟು ದೊಡ್ಡತನ ತೋರಬೇಕಿತ್ತು- ಶಾಸಕ ಮುನಿರತ್ನ ಕಿಡಿ
ಬೆಂಗಳೂರು,ಮಾರ್ಚ್,26,2026 (www.justkannada.in): ಇಂದು ವಿಧಾನಸಭೆಯಲ್ಲಿ ಬೆಂಗಳೂರು ನಗರ ಅಭಿವೃದ್ದಿ ಬಗ್ಗೆ ಉತ್ತರ ನೀಡುವ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬಿಜೆಪಿ ಶಾಸಕ ಮುನಿರತ್ನ ನಡುವೆ ವಾಗ್ವಾದ ನಡೆಯಿತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ...
ಉಪಚುನಾವಣೆ: ’ಕೈ’ ಸಂಧಾನ ಸಕ್ಸಸ್: ಮೂವರು ನಾಮಪತ್ರ ವಾಪಸ್
ಬಾಗಲಕೋಟೆ,ಮಾರ್ಚ್,26,2026 (www.justkannada.in): ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದು ಕಣಕ್ಕಿಳಿದಿದ್ದ ಮೂವರು ಇದೀಗ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ.
ಇಂದು ಸಚಿವ ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ...
ದುಃಖವನ್ನು ಮೀರಿದ ಕರ್ತವ್ಯನಿಷ್ಠೆ: ಪತಿಯ ಮರಣದ ನಡುವೆಯೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶಾಲೆಗೆ ಧಾವಿಸಿದ ಶಿಕ್ಷಕಿ.
ಮೈಸೂರು, March.26,2026: ಮಾನವೀಯತೆ, ಕರ್ತವ್ಯನಿಷ್ಠೆ ಮತ್ತು ವೃತ್ತಿ ಬದ್ಧತೆಯ ಅಪರೂಪದ ಉದಾಹರಣೆಯಾಗಿ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಜಿ.ಬಿ. ಸರಗೂರಿನ ಪ್ರಭಾರ ಮುಖ್ಯ ಶಿಕ್ಷಕಿ ಜ್ಯೋತಿ ಅವರು ಹೊರಹೊಮ್ಮಿದ್ದಾರೆ.
ಜ್ಯೋತಿ ಅವರ ಪತಿ ಕಿರಣ್ ಕುಮಾರ್...
ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ- ಸಚಿವ ಕೆ.ಎಚ್ ಮುನಿಯಪ್ಪ ಮನವಿ
ಬೆಂಗಳೂರು,ಮಾರ್ಚ್,26,2026 (www.justkannada.in): ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ. ಗ್ಯಾಸ್ ಏಜೆನ್ಸಿ ಮುಂದೆ ಕ್ಯೂ ನಿಲ್ಲಬೇಡಿ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ನಾನು ಟೀಕೆಗಳನ್ನ ಸ್ವಾಗತಿಸುವವನು: ಯಾರ ಮೇಲೂ ಸಿಟ್ಟು ಮಾಡಿಕೊಂಡಿಲ್ಲ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಮಾರ್ಚ್,26,2026 (www.justkannada.in): ನಾನು ಯಾವತ್ತಿಗೂ ಟೀಕೆಗಳನ್ನು ಸ್ವಾಗತ ಮಾಡುವವನು. ಟಿಖೆ ಮಾಡಿದರು ಅಂತಾ ಯಾರ ಮೇಲೂ ಸಿಟ್ಟು ಮಾಡಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ವಿಧಾನಸಭೆಯಲ್ಲಿ ಬೆಂಗಳೂರು ನಗರ ಅಭಿವೃದ್ದಿ ಕುರಿತು ಉತ್ತರ...
ಜನರ, ಪಕ್ಷದ ಬೆಂಬಲ ಇಲ್ಲದಿದ್ದರೇ ನಾನು 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು-ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮಾರ್ಚ್,26,2026 (www.justkannada.in): ನನಗೆ ರಾಜ್ಯದ ಜನರ ಪಕ್ಷದ ಹೈಕಮಂಢ್ ಬೆಂಬಲ ಇಲ್ಲದಿದ್ದರೇ ನಾನು ದಾಖಲೆಯ 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು? ಎಂದು ವಿಪಕ್ಷ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ವಿಧಾನಪರಿಷತ್ ನಲ್ಲಿ ...
ಶ್ರೀ ರಾಮನವಮಿ : ಮಾ.28ರಂದು ಮಕ್ಕಳಿಗೆ ಶ್ರೀ ರಾಮ ಹಾಗೂ ಸೀತೆ ವೇಷಭೂಷಣ ಸ್ಪರ್ಧೆ
ಮೈಸೂರು,ಮಾರ್ಚ್,26,2026 (www.justkannada.in): ಕಲಾ ಉತ್ಸವ ಟ್ರಸ್ಟ್ ಮೈಸೂರು ಹಾಗೂ ಶ್ರೀ ಮಹಾಜನಾ ಸಭಾ ಟ್ರಸ್ಟ್ ಶ್ರೀರಾಮ ಮಂದಿರ ವತಿಯಿಂದ ಶ್ರೀ ರಾಮನವಮಿ ಅಂಗವಾಗಿ 8 ವರ್ಷದ ಒಳಗಿನ ಮಕ್ಕಳಿಗೆ ಶ್ರೀ ರಾಮ ಹಾಗೂ...













