ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್
ಬೆಂಗಳೂರು,ಮಾರ್ಚ್,26,2026 (www.justkannada.in): ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.
ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿರಿಪೋರ್ಟ್...
KSOU: IAS ಕಿರಣ್ ಕಾಮ್ಟೆ ಅವರಿಂದ ನಾಳೆ ವಿಶೇಷ ಉಪನ್ಯಾಸ ಮತ್ತು ಸಂವಾದ
ಮೈಸೂರು,ಮಾರ್ಚ್,26,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಶಿಬಿರದಲ್ಲಿ ನಾಳೆ ವಿಶೇಷ ಉಪನ್ಯಾಸ ಮತ್ತು...
ಮೈಸೂರು: IRC ನಿಯಮ ಉಲ್ಲಂಘನೆ – ಟ್ರಾಫಿಕ್ ಸಿಗ್ನಲ್ ಅಳವಡಿಕೆಯಲ್ಲಿ ಅಕ್ರಮದ ವಾಸನೆ
ಮೈಸೂರು,ಮಾರ್ಚ್,26,2026 (www.justkannada.in): ಮೈಸೂರು ನಗರದಲ್ಲಿ ಭಾರತೀಯ ರಸ್ತೆ ಕಾಂಗ್ರೆಸ್ (IRC) ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಟ್ರಾಫಿಕ್ ಸಿಗ್ನಲ್ ಗಳನ್ನು ಅಳವಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಕೀಲ ಅ.ಮ.ಭಾಸ್ಕರ್ ಅವರು ಸಲ್ಲಿಸಿದ RTI ಅರ್ಜಿಗೆ ಲಭ್ಯವಾದ...
ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ರಾಮನಗರ,ಮಾರ್ಚ್,26,2026 (www.justkannada.in): ಲಾರಿ ಹರಿದು ಶಾಲಾ 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಬಿಡದಿಯಲ್ಲಿ ನಡೆದಿದೆ.
ವಿಜಯ್ (13) ಮೃತಪಟ್ಟ ಶಾಲಾ ವಿದ್ಯಾರ್ಥಿ. ಶಾಲೆಗೆ ಹೋಗುತ್ತಿದ್ದಾಗ ಲಾರಿ ಹರಿದು...
‘ಒಡನಾಟ’ದಲ್ಲಿ ಅರಳಿದ ‘ಕಲಿಯುವ ಮನೆ’ ಮಕ್ಕಳು
ಮೈಸೂರು,ಮಾರ್ಚ್,26,2026 (www.justkannada.in): ಮೈಸೂರಿನ ಸಮತಾ ಅಧ್ಯಯನ ಕೇಂದ್ರ (ರಿ)ಮತ್ತು ಲಯನ್ಸ್ ಕ್ಲಬ್ ಆಫ್ ಮೈಸೂರು ವೆಸ್ಟ್ ಸಂಸ್ಥೆಗಳ ಆಶ್ರಯದಲ್ಲಿ 'ಕಲಿಯುವ ಮನೆ'ಯಲ್ಲಿ 'ಒಡನಾಟ' ಕಾರ್ಯಾಗಾರ ಆಯೋಜಿಸಲಾಗಿತ್ತು.
ಕಲಿಯುವ ಮನೆಯ ನೇಸರ ಮತ್ತು ಚೇತನಾ ಗುಂಪಿನ...
ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ
ಪ್ರಕಾಶಂ, ಮಾರ್ಚ್,26,2026 (www.justkannada.in): ಟಿಪ್ಪರ್ ಮತ್ತು ಖಾಸಗಿ ಬಸ್ ಗಳ ನಡುವೆ ಡಿಕ್ಕಿಯಾಗಿ 13 ಮಂದಿ ಸಜೀವ ದಹನವಾಗಿರುವ ಘಟನೆ ಆಂಧ್ರದ ಪ್ರಕಾಶಂ ಜಿಲ್ಲೆಯ ರಾಯವರಂ ಬಳಿ ನಡೆದಿದೆ.
ಹೈದರಾಬಾದ್ ನಿಂದ ಪಮುರು ಕಡೆಗೆ...
ನಮ್ಮಲ್ಲಿ ಯಾರೇ ಸಿಎಂ ಆದ್ರೂ ಖುಷಿ ಪಡ್ತೇನೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮಾರ್ಚ್,25,2026 (www.justkannada.in): ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಖುಷಿಯಾಗುತ್ತದೆ ಎಂದು ಛೇಡಿಸಿದ ಬಿಜೆಪಿಯ ಶಾಸಕ ಸುನೀಲ್‌ಕುಮಾರ್ ಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ 224...
ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಹೋಟೆಲ್ ಗಳಿಗೆ ಕೇಂದ್ರ ಖಡಕ್ ಸೂಚನೆ
ನವದೆಹಲಿ,ಮಾರ್ಚ್,25,2026 (www.justkannada.in): ಗ್ಯಾಸ್ ಸಿಲಿಂಡರ್ ಅಭಾವದ ನೆಪ ಹೇಳಿ ಬಿಲ್ ಗಳಲ್ಲಿ ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ ಎಂದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಆದೇಶಿಸಿದೆ.
ಹೋಟೆಲ್ ಬಿಲ್ ಗಳಲ್ಲಿ...
ಗುಣಮಟ್ಟ ನಮೂದಿಸುವ, ಐಎಸ್ ಐ, ಹಾಲ್ ಮಾರ್ಕ್ ಗುರುತಿರುವ ವಸ್ತುಗಳನ್ನು ಖರೀದಿಸಿ-ಎ.ಕೆ ನವೀನ ಕುಮಾರಿ
ಮೈಸೂರು, ಮಾರ್ಚ್, 25,2026 (www.justkannada.in): ಗ್ರಾಹಕರು ಆಹಾರ, ಚಿನ್ನ ವಸ್ತುವನ್ನು ಖರೀದಿಸುವಾಗ ವಸ್ತುವಿನ ಮೇಲೆ ಐಎಸ್ ಐ ಹಾಲ್ ಮಾರ್ಕ್ ನಂತಹ ಚಿಹ್ನೆಗಳನ್ನು ನೋಡಬೇಕು ಇಂತಹ ಚಿಹ್ನೆಗಳಿದ್ದಲ್ಲಿ ಆ ವಸ್ತುಗಳು ಉತ್ತಮವಾದ ಗುಣಮಟ್ಟದಿಂದ ಕೂಡಿದ್ದು...
ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮಾರ್ಚ್,25,2026 (www.justkannada.in): ಹೈಕಮಾಂಡ್ ಒಪ್ಪಿದರೇ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದರು. ಈ ವೇಳೆ...













