Home Blog Page 117

ಬಿಡದಿ ಟೌನ್ ಶಿಪ್ ವಿರುದ್ದ ಹೋರಾಟ: ಸರ್ಕಾರಕ್ಕೆ ಯಾವುದೇ ಪರಿಣಾಮವಾಗಲ್ಲ- ಸಚಿವ ಎಂ.ಬಿ ಪಾಟೀಲ್

0
ರಾಮನಗರ,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿರುದ್ದ ರೈತರ ಜೆಡಿಎಸ್ ನ ಹೋರಾಟದಿಂದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ...

SIR ಪ್ರಕ್ರಿಯೆ: ಪ.ಬಂಗಾಳದಲ್ಲಿ ಆದಂತೆ ರಾಜ್ಯದಲ್ಲಿ ಆಗಬಾರದು- ಡಿಸಿಎಂ ಪರಮೇಶ್ವರ್

0
ಬೆಂಗಳೂರು,ಜೂನ್,29,2026 (www.justkannada.in):   ನಾಳೆಯಿಂದ  ರಾಜ್ಯದಲ್ಲಿ ಎಸ್ ಐಆರ್ ಪ್ರಕ್ರಿಯೆ ಆರಂಭಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಾ.ಜಿ.ಪರಮೇಶ್ವರ್,  ಎಸ್ ಐಆರ್  ಬಗ್ಗೆ ನಾವು ಚರ್ಚೆ ಮಾಡಿದ್ದೇವೆ.  ಎಚ್ಚರಿಕೆಯಿಂದ ಇರಲು...

ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ ಎಸೆತ ಕೇಸ್:  ಮತ್ತೆ ಐವರು ಆರೋಪಿಗಳ ಬಂಧನ

0
ಚಿಕ್ಕಬಳ್ಳಾಪುರ,ಜೂನ್,29,2026 (www.justkannada.in): ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಬಳಾಪುರ ಠಾಣಾ ಪೊಲೀಸರು ಮಧ್ಯರಾತ್ರಿ...

ಕ.ಕರ್ನಾಟಕದ 18,022 ಶಾಲಾ ಕೊಠಡಿಗಳು ಶಿಥಿಲ: ಸಚಿವ ಪ್ರಿಯಾಂಕ್ ಖರ್ಗೆಗೆ ಕುಟುಕಿದ ಆರ್.ಅಶೋಕ್

0
ಬೆಂಗಳೂರು,ಜೂನ್,29,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಕಟ್ಟಡಗಳ ಶಿಥಿಲಾವಸ್ಥೆಯ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಟ್ವಿಟ್ ಮಾಡಿ ಕುಟುಕಿದ್ದಾರೆ. ಈ ಕುರಿತು ಟ್ವೀಟ್...

ಮೈಸೂರು : ಅಡಿಕೆ ತೋಟಕ್ಕೆ ಸರಣಿ ಕಳ್ಳರ ಕಾಟ; ನೂರಾರು ಮರಗಳ ಹೋಂಬಾಳೆ ಕತ್ತರಿಸಿ ಪರಾರಿ

0
ಮೈಸೂರು, ಜೂನ್,29,2026 (www.justkannada.in): ಮೈಸೂರು ಸಮೀಪದ ಕಳಲವಾಡಿ ಗ್ರಾಮದ ರೈತ ರವೀಂದ್ರರೆಡ್ಡಿ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಕಳ್ಳರು ಸರಣಿ ಕೃತ್ಯ ಎಸಗಿದ್ದು, ಮೂರು ದಿನಗಳ ಅವಧಿಯಲ್ಲಿ ಸುಮಾರು 390ಕ್ಕೂ ಹೆಚ್ಚು ಅಡಿಕೆ...

ಪಾತಾಳಕ್ಕೆ ಕುಸಿದ ಕಬಿನಿ ಜಲಾಶಯದ ನೀರಿನ ಮಟ್ಟ

0
ಮೈಸೂರು,ಜೂನ್,29,2026 (www.justkannada.in):  ಈ ಬಾರಿ ಮುಂಗಾರು ಮಳೆ  ಕೈಗೊಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ಅಂತೆಯೇ ರಾಜ್ಯದಲ್ಲಿಯೇ ಮೊದಲು ತುಂಬುವ ಕಬಿನಿ ಜಲಾಶಯದ ನೀರಿನ ಮಟ್ಟವೂ ಸಹ ಭಾರಿ ಕುಸಿತ ಕಂಡಿದೆ. ಮೈಸೂರು...

ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ

0
ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಲಹೆ ನೀಡಿದರು. ಇಂದು ಮಾತನಾಡಿದ ಕೇಂದ್ರ...

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

0
ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿವಿಮಾತು ಹೇಳಿದ್ದು, ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ ಎಂದಿದ್ದಾರೆ. ಇಂದು ಬೈರಮಂಗಲದಲ್ಲಿ ಬಿಡದಿ...

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

0
ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಕೇಂದ್ರ ಸಚಿವ  ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಶಾಸಕ ಕದಲೂರು ಉದಯ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಕದಲೂರು...

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

0
ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್...