Home Blog Page 118

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

0
ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ ಇರಿದು ಬಳಿಕ ಕಾರಿನ ಸಮೇತ ನಾಡಬಾಂಬ್ ನಿಂದ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

0
ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ ಹಾಗೂ ಚಿತ್ರಕಥೆಗಾರ ಕೆ. ಭಾಗ್ಯರಾಜ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಬೆಳಿಗ್ಗೆ ಎದೆನೋವು ಕಾಣಿಸಿಕೊಂಡ...

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

0
ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾ. ಮಾ ಹರೀಶ್​​  ಅವರ ಪುತ್ರ ಉಲ್ಲಾಸ್(28)  ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಲ್ಲಾಸ್ ಅವರು ಶಿವಮೊಗ್ಗದ...

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ...

0
  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ ಡೆನ್ ಬಾರ್) ನಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಮೈಸೂರು ಅಬಕಾರಿ...

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ವರ್ಷಕ್ಕೊಂದು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಜೃಂಭಣೆಯಿಂದ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ...

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

0
ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಗೆ  ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಪರ, ವಿರುದ್ದ ಹೋರಾಟ: HDK ಭೇಟಿ, ಪೊಲೀಸ್‍ ಸರ್ಪಗಾವಲು

0
ರಾಮನಗರ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ವಿರೋಧಿಸಿ ಒಂದೆಡೆ  ರೈತರ ಪ್ರತಿಭಟನೆಯಾದರೇ ಮತ್ತೊಂದಡೆ ಟೌನ್ ಶಿಪ್ ಬೆಂಬಲಿಸಿ ರೈತ ಮುಖಡರ ಪ್ರತಿಭಟನೆ ತಾರಕಕ್ಕೇರಿದೆ. ಇಂದು ಬೈರಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡುತ್ತಿದ್ದು...

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

0
ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಮಧ್ಯೆ ವಾಗ್ಯುದ್ದ ಜೋರಾಗಿದೆ. ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಮತ್ತು ಯಲಹಂಕ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನಡುವೆ ತಿಕ್ಕಾಟ ತಾರಕಕ್ಕೇರಿದೆ....

ಬಿಡದಿ ಟೌನ್ ಶಿಪ್: HDK ಮತ್ತು ಸಿಎಂ ಡಿಕೆಶಿ ನಡುವೆ ಬಹಿರಂಗ ಚರ್ಚೆಗೆ ವೇದಿಕೆ ಸಿದ್ದ

0
ರಾಮನಗರ,ಜೂನ್,27,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಿಎಂ ಡಿಕೆ ಶಿವಕುಮಾರ್ ನಡುವಿನ ಸಮರ ಮುಂದುವರೆದಿದ್ದು ಬಹಿರಂಗ ಚರ್ಚೆಗೆ ವೇದಿಕೆಗೆ  ಸಿದ್ದವಾಗಿದೆ. ಬಿಡದಿಯ ...