Home Blog Page 119

ಅಡ್ಡ ಮತದಾನ: ಬಿವೈ ವಿಜಯೇಂದ್ರಗೆ ವರದಿ ಸಲ್ಲಿಕೆ

0
ಬೆಂಗಳೂರು,ಜೂನ್,27,2026 (www.justkannada.in): ವಿಧಾನ ಪರಿಷತ್ ನಲ್ಲಿ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸತ್ಯಶೋಧನನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಲಾಗಿದೆ. ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ...

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

0
ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ ತಾರಕಕ್ಕೇರಿದ್ದು, ಪರ ವಿರೋಧ ಚರ್ಚೆಗಳು ಕೇಳಿ ಬರುತ್ತಿವೆ.  ಈ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ...

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

0
ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಾಣಿಜ್ಯ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ತಾಕೀತು ಮಾಡಿದರು. ಇಂದು...

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

0
ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ ಎಂಟು ಮಂದಿ...

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

0
ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತವಾಗಿದೆ. ತುಮಕೂರು ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದ್ದು, ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲಿ ನಾಲ್ವರು ದಲಿತ ಕಾರ್ಮಿಕರಿಂದ ಬರಿಗೈಯಲ್ಲಿ...

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

0
ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಐವರು ಒಂದೇ ಕುಟುಂಬದ ಸದಸ್ಯರು ನೀರುಪಾಲಾಗಿ ಮೃತಪಟ್ಟ ಘಟನೆ ಇನ್ನೂ ಜನಮನದಿಂದ ಮಾಸುವ ಮುನ್ನವೇ,...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

0
ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ. ಈ ಬಗ್ಗೆ ವರಿಷ್ಠರು ಚರ್ಚಿಸಿ ಪರಿಹಾರ ನೀಡುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

0
ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ. ಈ ಬಾರಿ ವಿಜೃಂಭಣೆ ಕಂಬಳ ನಡೆಸುತ್ತೇವೆ ನಡೆಸುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದರು. ಮೈಸೂರು ದಸರಾದಲ್ಲಿ...

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ

0
ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು...