Home Blog Page 12

ರೈತರ ಸಮಸ್ಯೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಿರಿ-ಬಿ.ವೈ ವಿಜಯೇಂದ್ರ ಆಗ್ರಹ

0
ರಾಯಚೂರು,ಸೆಪ್ಟಂಬರ್,3,2026 (www.justkannada.in):  ಬರಪೀಡಿತ ರೈತರ 5 ಲಕ್ಷ ರೂ.ವರೆಗೆ ಬೆಳೆ ಸಾಲ ಮನ್ನಾ ಮಾಡಿ, ರೈತರ ಸಮಸ್ಯೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ,ವೈ ವಿಜಯೇಂದ್ರ  ಒತ್ತಾಯಿಸಿದರು. ವಾಲ್ಮೀಕಿ ನಿಗಮ...

20 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್‌ ಗಳು

0
ಕಲಬುರಗಿ,ಸೆಪ್ಟಂಬರ್,3,2026 (www.justkannada.in):  ಮಗನನ್ನು ಗಡಿಪಾರು ಮಾಡುವುದಾಗಿ ಬೆದರಿಸಿ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಬ್ರಹ್ಮಪುರ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ ಟೇಬಲ್‌ ಗಳನ್ನು ಲೋಕಾಯುಕ್ತ ಪೊಲೀಸರು ಬಲೆಗೆ...

ನನಗೆ ಟಾಸ್ಕ್ ಕೊಟ್ಟಿದ್ರು: ಬೆಳಿಗ್ಗೆ 5 ಗಂಟೆಗೆ ಹೋಗಿ ಬಾಗಿಲು ತಟ್ಟಿದ್ದೆ-ಹೆಚ್ ಡಿಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

0
ಮಂಡ್ಯ,ಸೆಪ್ಟಂಬರ್,3,2026 (www.justkannada.in): ರಾತ್ರಿ ವೇಳೆ ಯಾರದ್ದೋ ಮನೆ ಬಾಗಿಲು ತಟ್ಟಿರಲಿಲ್ಲ ನಿನ್ನೆ ಪರೋಕ್ಷವಾಗಿ ತಮ್ಮನ್ನು ಟೀಕಿಸಿದ್ದ ಕೇಂದ್ರ ಸಚಿವ ಹೆಚ್ ಡಿ  ಕುಮಾರಸ್ವಾಮಿಗೆ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ...

ಪಟಾಕಿ ನಿಷೇಧ ಸಡಿಲಿಕೆ ಅರ್ಜಿ : ಆತುರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಸುಪ್ರೀಂಕೋರ್ಟ್

0
ನವದೆಹಲಿ ,ಸೆಪ್ಟಂಬರ್,3,2026 (www.justkannada.in): ಪಟಾಕಿಗಳ ಮೇಲಿನ ನಿಷೇಧ ಸಡಿಲಿಕೆ ಕುರಿತು ಅರ್ಜಿ ಸಂಬಂಧ ನಾವು ನಾವು ಆತುರದಲ್ಲಿ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಪಟಾಕಿಗಳ ಮೇಲಿನ ನಿಷೇಧ ಸಡಿಲಿಕೆ ಕುರಿತು...

180 ಕೋಟಿ ಹಗರಣ ಮಾಡಿ ಏನು ಮಾಡಿಲ್ಲ ಅಂದ್ರೆ ಹೇಗೆ? ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

0
ರಾಯಚೂರು,ಸೆಪ್ಟಂಬರ್,3,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ 180 ಕೋಟಿ ರೂ . ಹಗರಣ ಮಾಡಿ ಈಗ ಏನು ಮಾಡಿಲ್ಲ ಎನ್ನುತ್ತಿದೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದರು. ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ...

ನಟ ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: 2 ಕೋಟಿ ರೂ. ಜೀವನಾಂಶ  ನೀಡಲು ಹೈಕೋರ್ಟ್ ಆದೇಶ

0
ಬೆಂಗಳೂರು,ಸೆಪ್ಟಂಬರ್,3,2026 (www.justkannada.in): ಸ್ಯಾಂಡಲ್‌ವುಡ್‌ನ ಖ್ಯಾತ ನಟ ‘ದುನಿಯಾ’ ವಿಜಯ್   ಮತ್ತು ಪತ್ನಿ ನಾಗರತ್ನ  ಅವರ ದಾಂಪತ್ಯ ಜೀವನ ಅಂತ್ಯಗೊಂಡಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ  ವಿಭಾಗೀಯ...

ಪಿಎನ್ ಬಿಯಲ್ಲಿ 17 ಕೋಟಿ ರೂ. ಫೇಕ್ ನೋಟ್ ಪತ್ತೆ: ಈಗ ಯಾರು ರಾಜೀನಾಮೆ ಕೊಡ್ತಾರೆ? ಸಚಿವ ಸಂತೋಷ್...

0
ಬೆಂಗಳೂರು,ಸೆಪ್ಟಂಬರ್,3,2026 (www.justkannada.in): ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಹದಿನೇಳು ಕೋಟಿ ರೂ. ಫೇಕ್ ನೋಟ್ ಪತ್ತೆಯಾಗಿದೆ ಈಗ ಯಾರು ರಾಜೀನಾಮೆ ಕೊಡ್ತಾರೆ?  ಎಂದು ಬಿಜೆಪಿಗೆ ಸಚಿವ ಸಂತೋಷ್ ಲಾಡ್ ಕುಟುಕಿದರು. ಇಂದು ಮಾಧ್ಯಮಗಳ ಜೊತೆ...

KPSC ನೇಮಕಾತಿ ಹಗರಣ: ಶಿವಶಂಕರಪ್ಪ ಸಾಹುಕಾರ್ ಗೆ CID ನೋಟಿಸ್

0
ಬೆಂಗಳೂರು,ಸೆಪ್ಟಂಬರ್,3,2026 (www.justkannada.in):  ಕೆಪಿಎಸ್ ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಇದೀಗ ವಿಚಾರಣೆಗ ಹಾಜರಾಗುವಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಗೆ ನೋಟಿಸ್ ಜಾರಿ ಮಾಡಿದೆ ಎಂಬ...

ಶ್ರೀರಾಮುಲು ಒಬ್ಬ ಜೋಕರ್, ಇವರಿಂದ ರಾಹುಲ್ ಗಾಂಧಿ ಕಲಿಯಬೇಕಿಲ್ಲ-ಸಚಿವ ವಿಜಯಾನಂದ ಕಾಶಪ್ಪನವರ್

0
ಬಾಗಲಕೋಟೆ,ಸೆಪ್ಟಂಬರ್,3,2026 (www.justkannada.in):  ಶ್ರೀರಾಮುಲು ಒಬ್ಬ ಜೋಕರ್, ಇವರಿಂದ ರಾಹುಲ್ ಗಾಂಧಿ ಕಲಿಯಬೇಕಿಲ್ಲ ಎಂದು ಸಚಿವ ವಿಜಯಾನಂದ ಕಾಶಪ್ಪನವರ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಪಾದಯಾತ್ರೆ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ವಿಜಯಾನಂದ ಕಾಶಪ್ಪನವರ್,...

ಬಿಜೆಪಿ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳಲು ಪಾದಯಾತ್ರೆ: ಸಿಎಂ ಡಿ.ಕೆ ಶಿವಕುಮಾರ್

0
ಬೆಂಗಳೂರು ಸೆ 02 ,2026 (www.justkannada.in):  "ಕೆಪಿಎಸ್ಸಿ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಹೋರಾಟವಲ್ಲ. ಬದಲಿಗೆ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳುವ ಪ್ರಯತ್ನ" ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ...