Home Blog Page 120

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

0
ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ ಇಂಜಿನಿಯರ್ ಗಳನ್ನು ವಾಪಸ್  ಮಾತೃ ಇಲಾಖೆಗೆ ವಾಪಸ್ ಕರೆಸಿ ಎಂದು  ಜಲಸಂಪನ್ಮೂಲ ಇಲಾಖೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ. ಜಲಸಂಪನ್ಮೂಲ ಇಲಾಖೆ...

ನಾನು ಬಿಜೆಪಿ ಅಧ್ಯಕ್ಷನಾಗಿ ಕೀಳುಮಟ್ಟದ ಕೆಲಸ ಮಾಡಲ್ಲ- ಬಿವೈ ವಿಜಯೇಂದ್ರ ತಿರುಗೇಟು

0
ಮಂಗಳೂರು,ಜೂನ್,26,2026 (www.justkannada.in):  ಆರ್.ಅಶೋಕ್ ಕಡೆಯವರನ್ನ ಸೋಲಿಸಲು ಬಿವೈ ವಿಜಯೇಂದ್ರ ಅಡ್ಡ ಮತದಾನ ಮಾಡಿಸಿರಬಹುದೆಂದು ಹೇಳಿಕೆ ನೀಡಿದ್ದ ಉಚ್ಛಾಟಿತ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ...

ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ

0
ಬಾಗಲಕೋಟೆ,ಜೂನ್,26,2026 (www.justkannada.in): ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆಗಿರುವುದು ಸ್ಪಷ್ಟ. ಆದರೆ ಆಣೆ ಪ್ರಮಾಣ ಮಾಡಿ ಅಂತಾ ಬಿವೈ ವಿಜಯೇಂದ್ರ ಹೇಳಿದ್ದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಆಕ್ಷೇಪಿಸಿದರು. ಇಂದು...

ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ- ಡಿಸಿಎಂ ಪರಮೇಶ್ವರ್

0
ಬೆಂಗಳೂರು,ಜೂನ್,26,2026 (www.justkannada.in): ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ. ರೈತರ ಒಪ್ಪಿಗೆ ಪಡೆದು ಟೌನ್ ಶಿಪ್ ಮಾಡುತ್ತೇವೆ ಎಂದು  ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ್,...

ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ: ವಾರ ಕಳೆದರೂ ಅಬಕಾರಿ ಡಿಸಿ ವಿರುದ್ಧ ಕ್ರಮವಿಲ್ಲ..?

0
  ಮೈಸೂರು, ಜೂ.26: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ರೆಸ್ಟೋರೆಂಟ್‌ನ ಫಾಕ್ಸ್ ಡೆನ್ ಬಾರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದು ವಾರ ಕಳೆದರೂ, ಅಬಕಾರಿ ಇಲಾಖೆಯ ಜಿಲ್ಲಾ ಉಪ ಆಯುಕ್ತ...

ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಭೇಟಿಯಾದ KSOU  ನೂತನ ವಿಸಿ ಪ್ರೊ, ಎ.ಪಿ. ಜ್ಞಾನಪ್ರಕಾಶ್‌

0
  ಮೈಸೂರು, ಜೂ.೨೬,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊಫೆಸರ್ ಎ.ಪಿ. ಜ್ಞಾನ ಪ್ರಕಾಶ್ ಅವರು ಇಂದು ನಿವೃತ್ತ ಕುಲಪತಿ ಪ್ರೊಫೆಸರ್ ಕೆ.ಎಸ್. ರಂಗಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ...

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

0
ಬೆಂಗಳೂರು,ಜೂನ್,25,2026 (www.justkannada.in): ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂ.ಎಸ್.ಎಂ.ಇ.) ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ...

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

0
ಬೆಂಗಳೂರು,ಜೂನ್,25,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ  ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ,ಎಡಿಜಿಪಿ...

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

0
ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಜ್ಞಾನ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲರು ಹಾಗೂ...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

0
ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಿಎಂ ಡಿಕೆ ಶಿವಕುಮಾರ್ ನಡುವಿನ ವಾಗ್ಯುದ್ಧ, ಜಟಾಪಟಿ ಮುಂದುವರೆದಿದೆ. ಇದೀಗ ಕೇಂದ್ರ ಸಚಿವ...