ರಾಜ್ಯಕ್ಕೆ ರೈಲು ಬಿಟ್ಟ ನಿರ್ಮಲಾ ಸೀತಾರಾಮನ್: ಬಜೆಟ್ ನಲ್ಲಿ ಕರ್ನಾಟಕದ ನಿರ್ಲಕ್ಷ್ಯ- ಕೆ.ವಿ. ಮಲ್ಲೇಶ್ ಟೀಕೆ
ಮೈಸೂರು,ಫೆಬ್ರವರಿ,2,2026 (www.justkannada.in): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕದ ಪಾಲಿಗೆ ನಿರಾಶದಾಯಕವಾಗಿದೆ. ವಿಕಸಿತ ಭಾರತ-2047ರ ಗುರಿಯಡಿ ಮಂಡಿಸಿರುವ ಬಜೆಟ್, ದೇಶವಾಸಿಗಳ ಆರ್ಥಿಕತೆಯನ್ನು ವಿಕಸನಗೊಳಿಸುವ ಭರವಸೆ...
ಸದನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಪ್ರಸ್ತಾಪ: ಸರ್ಕಾರಕ್ಕೆ ಆರ್.ಅಶೋಕ್ ಚಾಟಿ
ಬೆಂಗಳೂರು,ಫೆಬ್ರವರಿ,2,2026 (www.justkannada.in): ವಿಧಾನಮಂಡಲ ಅಧಿವೇಶನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಈ ಸಂಬಂಧ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದ ಆರ್.ಅಶೋಕ್, ಈ ಹಿಂದೆ ನೀವು...
ಅಕ್ರಮ ಖಾತೆ ಆರೋಪ: ಸಂಪೂರ್ಣ ಸುಳ್ಳು, ಆಧಾರ ರಹಿತವಾದದು– ಆನಂದ್
ಮೈಸೂರು,ಫೆಬ್ರವರಿ,2,2026 (www.justkannada.in): ತಾಲ್ಲೂಕಿನ ಕೇತಹಳ್ಳಿ ಗ್ರಾಮದ ಸರ್ವೇ ನಂ. 35/3 ರಲ್ಲಿರುವ 5 ಗುಂಟೆ ಜಾಗಕ್ಕೆ ಸಂಬಂಧಿಸಿದಂತೆ ರಾಜಮ್ಮ ಮತ್ತು ಅವರ ಮಗ ಮಹದೇವಸ್ವಾಮಿ ಅವರು ಅಕ್ರಮ ಖಾತೆ ಮಾಡಿಕೊಟ್ಟಿದ್ದಾರೆ ಎಂಬ ಆರೋಪಗಳು...
ಒಣ ಘೋಷಣೆಯಿಂದ ಕೂಡಿರುವ, ಜನವಿರೋಧಿ ಕೇಂದ್ರ ಬಜೆಟ್- ಹೆಚ್.ಎ ವೆಂಕಟೇಶ್.
ಮೈಸೂರು,ಫೆಬ್ರವರಿ,2,2026 (www.justkannada.in): ಯಾವುದೇ ಪರಿಣಾಮಕಾರಿ ಯೋಜನೆಗಳಿಲ್ಲದೇ ಕೇವಲ ಒಣ ಘೋಷಣೆಗಳಿಂದ ಕೂಡಿರುವ ಈ ಬಾರಿಯ ಕೇಂದ್ರ ಬಜೆಟ್ ನಿಸ್ಸಂಶಯವಾಗಿ ಜನವಿರೋಧಿಯಾಗಿದೆ. ಅಲ್ಲದೇ ಈ ಬಾರಿಯ ಬಜೆಟ್ ಪ್ರಸ್ತಾವನೆಯು ಯಾವುದೇ ಲಜ್ಜೆಯಿಲ್ಲದೇ ರಾಜ್ಯಗಳ ತೆರಿಗೆ...
ಕೇಂದ್ರ ಬಜೆಟ್: ಜಿಲ್ಲೆಯ ಜನರಿಗೆ ಮಾಡಿದ ದೊಡ್ಡ ವಂಚನೆ-ಸಂಸದ ಸುನೀಲ್ ಬೋಸ್
ಚಾಮರಾಜನಗರ,ಫೆಬ್ರವರಿ,2,2026 (www.justkannada.in): ಕೇಂದ್ರ ಸರ್ಕಾರ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ಜಿಲ್ಲೆಯ ರೈತರು, ಬಡವರು ಮತ್ತು ಸಾಮಾನ್ಯ ಜನರಿಗೆ ಮಾಡಿದ 'ದೊಡ್ಡ ವಂಚನೆ'ಯಾಗಿದೆ ಎಂದು ಚಾಮರಾಜನಗರ ಕಾಂಗ್ರೆಸ್ ಸಂಸದ ಸುನೀಲ್ ಬೋಸ್ ಟೀಕಿಸಿದರು.
ಈ...
ಬಜೆಟ್ ನಲ್ಲಿ ತಾಂತ್ರಿಕ ಕ್ಷೇತ್ರ, ಯುವ ಸಮುದಾಯಕ್ಕೆ ಆದ್ಯತೆ- ಸಂಸದ ಯದುವೀರ್ ಮೆಚ್ಚುಗೆ
ಮೈಸೂರು, ಫೆಬ್ರವರಿ, 2,2026 (www.justkannada.in) : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ ಭಾರತ ಆಶಯಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ...
ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್ : ತನಿಖೆಗೆ SIT ರಚನೆ
ಬೆಂಗಳೂರು, ಜನವರಿ,31,2026 (www.justkannada.in) ಕಾನ್ಫಿಡೆಂಟ್ ಗ್ರೂಪ್ ನ ಅಧ್ಯಕ್ಷ ಉದ್ಯಮಿ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ, ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.
ಸರ್ಕಾರವು ಪ್ರಕರಣವನ್ನು ಎಸ್...
ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವರ್ ಪ್ರಮಾಣ ವಚನ ಸ್ವೀಕಾರ
ಮುಂಬೈ,ಜನವರಿ,31,2026 (www.justkannada.in): ಚುನಾವಣಾ ಪ್ರಚಾರಕ್ಕೆ ತೆರಳುವ ವೇಳೆ ಬಾರಾಮತಿಯಲ್ಲಿ ವಿಮಾನ ಪತನದಿಂದ ನಿಧನರಾದ ಎನ್ಸಿಪಿ ಮುಖ್ಯಸ್ಥ ಹಾಗೂ ಡಿಸಿಎಂ ಆಗಿದ್ದ ಅಜಿತ್ ಪವಾರ್ ಅವರ ಹುದ್ದೆಯನ್ನು ಇದೀಗ ಅವರ ಪತ್ನಿ ಸುನೇತ್ರಾ ಪವಾರ್...
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ತನಿಖೆ ಬಳಿಕ ಕಾರಣ ತಿಳಿಯುತ್ತೆ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಜನವರಿ,31,2026 (www.justkannada.in): ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಂತರ ಆತ್ಮಹತ್ಯೆಗೆ ಕಾರಣ ತಿಳಿದು ಬರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ...













