ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್
ಬೆಂಗಳೂರು,ಜೂನ್,25,2026 (www.justkannada.in): ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯೇ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಗುಡುಗಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ...
ಬಿಡದಿ ಟೌನ್ ಶಿಪ್ ಗೆ ವಿರೋಧ: ಜೂ.27 ರಂದು ಅಪ್ಪಿಕೋ ಚಳವಳಿಗೆ ಮುಂದಾದ ರೈತರು
ರಾಮನಗರ,ಜೂನ್,25,2026 (www.justkannada.in): ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಹೊರಟಿರುವ ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದ್ದು ಜೂನ್ 27 ರಂದು ಅಪ್ಪಿಕೋ ಚಳವಳಿಗೆ ಮುಂದಾಗಿದ್ದಾರೆ.
ಬಿಡದಿ ಟೌನ್ ಶಿಪ್ ವಿರೋಧಿಸಿ ರಾಮನಗರ...
ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ
ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಪ್ರಸ್ತುತ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಯಾಗಿ...
ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ
ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ ಎಜುಕೇಶನ್ ಟ್ರಸ್ಟ್‌ಗೆ ಮೂರು ನಾಗರಿಕ ಬಳಕೆಯ (ಸಿಎ) ನಿವೇಶನಗಳನ್ನು ಹಂಚಿಕೆ ಮಾಡಿದ ವಿಚಾರದಲ್ಲಿ, ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್...
OC ವಿನಾಯಿತಿ: ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಜುಲೈ 6 ಗಡುವು
ಬೆಂಗಳೂರು,ಜೂನ್,24,2026 (www.justkannada.in): ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ. 20ರಷ್ಟು ಹೆಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭ ಪ್ರಮಾಣಪತ್ರ (ಒಸಿ) ವಿನಾಯಿತಿ ನೀಡಲಾಗಿದ್ದು, ಜಿ+3...
ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು
ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ ಕೈಗಾರಿಕಾ ಉದ್ದೇಶಕ್ಕೆ ರೈತರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಲು ಒಪ್ಪಿರುವ 120 ಎಕರೆ ಜಮೀನಿಗೆ ಪ್ರತೀ ಎಕರೆಗೆ 2.70 ಕೋಟಿ ರೂ. ಪರಿಹಾರವನ್ನು...
ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್ ಮನವಿ
ಮೈಸೂರು, ಜೂನ್,24, 2026 (www.justkannada.in): ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕವನ್ನು ಪಡೆಯಲು ಸ್ವಾಧೀನ ಪ್ರಮಾಣಪತ್ರ(Occupancy Certificate) ನೀಡುವುದರಿಂದ ಒಂದು ಬಾರಿಯ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ...
BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ
ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ ‘ಡಿಜಿಟಲ್ ಭಾರತ್ ನಿಧಿ’ (DBN) ಯೋಜನೆಯಡಿ, ಬಿಎಸ್‌ಎನ್‌ಎಲ್ ಮೈಸೂರು ವಲಯವು ಹಳ್ಳಿಗಳಲ್ಲಿ ಉಚಿತ ಎಫ್‌ಟಿಟಿಎಚ್ (Free FTTH/Fiber) ಇಂಟರ್ನೆಟ್ ಅಳವಡಿಕೆ...
KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ
ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction Centers) ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (KPMA) ಅಡಿಯಲ್ಲಿ ನೋಂದಣಿಯಾಗಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು...
ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ
ಮೈಸೂರು, ಜೂನ್, 24,2026 (www.justkannada.in): 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ...













