ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು
ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ ಕೈಗಾರಿಕಾ ಉದ್ದೇಶಕ್ಕೆ ರೈತರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಲು ಒಪ್ಪಿರುವ 120 ಎಕರೆ ಜಮೀನಿಗೆ ಪ್ರತೀ ಎಕರೆಗೆ 2.70 ಕೋಟಿ ರೂ. ಪರಿಹಾರವನ್ನು...
ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್ ಮನವಿ
ಮೈಸೂರು, ಜೂನ್,24, 2026 (www.justkannada.in): ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕವನ್ನು ಪಡೆಯಲು ಸ್ವಾಧೀನ ಪ್ರಮಾಣಪತ್ರ(Occupancy Certificate) ನೀಡುವುದರಿಂದ ಒಂದು ಬಾರಿಯ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ...
BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ
ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ ‘ಡಿಜಿಟಲ್ ಭಾರತ್ ನಿಧಿ’ (DBN) ಯೋಜನೆಯಡಿ, ಬಿಎಸ್‌ಎನ್‌ಎಲ್ ಮೈಸೂರು ವಲಯವು ಹಳ್ಳಿಗಳಲ್ಲಿ ಉಚಿತ ಎಫ್‌ಟಿಟಿಎಚ್ (Free FTTH/Fiber) ಇಂಟರ್ನೆಟ್ ಅಳವಡಿಕೆ...
KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ
ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction Centers) ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (KPMA) ಅಡಿಯಲ್ಲಿ ನೋಂದಣಿಯಾಗಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು...
ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ
ಮೈಸೂರು, ಜೂನ್, 24,2026 (www.justkannada.in): 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ...
ಇಡಿ ದಾಳಿ ರಾಜಕೀಯ ಪ್ರೇರಿತ: ಮುಂದೆ ನಮ್ಮ ಮೇಲೂ ಆಗಬಹುದು-ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಜೂನ್,24,2026 (www.justkannada.in): ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ದಾಳಿ ಕುರಿತು ಗೃಹ ಸಚಿವ...
ಅನಿತಾ ಕುಮಾರಸ್ವಾಮಿ ಜಮೀನು ಬಗ್ಗೆ ಹೇಳಿಕೆ : ವಿಷಾದ ವ್ಯಕ್ತಪಡಿಸಿದ ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಜೂನ್,24,2026 (www.justkannada.in): ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಬಳಿ 100 ಎಕರೆ ಜಮೀನು ಇದೆ ಎಂಬ ತಮ್ಮ ಹೇಳಿಕೆಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.
ಸಚಿವ ಎಂ.ಬಿ ಪಾಟೀಲ್ ಹೇಳಿಕೆ...
ರಾಹುಲ್ ಗಾಂಧಿ ರಿಜೆಕ್ಟೆಡ್ ಗೂಡ್ಸ್: ಅವರನ್ನ ಪ್ರಧಾನಿ ಮಾಡಲು ಸಾಧ್ಯವಿಲ್ಲ-ಸಂಸದ ಗೋವಿಂದ ಕಾರಜೋಳ
ಚಿತ್ರದುರ್ಗ ,ಜೂನ್,24,2026 (www.justkannada.in): ರಾಹುಲ್ ಗಾಂಧಿ ರಿಜೆಕ್ಟೆಡ್ ಗೂಡ್ಸ್. ಅವರನ್ನ ಪ್ರಧಾನಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ...
ನನ್ನ ಹೆಸರಿನಲ್ಲಿರುವುದು 100 ಎಕರೆ ಅಲ್ಲ, 32 ಎಕರೆ- ಸಚಿವರಿಗೆ ಅನಿತಾ ಕುಮಾರಸ್ವಾಮಿ ತಿರುಗೇಟು
ಬೆಂಗಳೂರು,ಜೂನ್,24,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಅನಿತಾ ಕುಮಾರಸ್ವಾಮಿ ಅವರ ಬಳಿ 100 ಎಕರೆ ಜಮೀನಿದೆ ಎಂದು ಹೇಳಿಕೆ ನೀಡಿದ್ದ ಸಚಿವ ಎಂ.ಬಿ ಪಾಟೀಲ್ ಅವರಿಗೆ ಮಾಜಿ ಶಾಸಕಿ...
ಸಂಬಂಧಿ ಮೇಲೆ ಇಡಿ ದಾಳಿ ವಿಚಾರ: ನಾಳೆ ಮಾತನಾಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ,ಜೂನ್,24,2026 (www.justkannada.in): ತಮ್ಮ ಸಂಬಂಧಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್...













