Home Blog Page 125

ತಂದೆ, ತಾಯಿ, ತಂಗಿ ಕೊಲೆಗೈದು ಪ್ರಿಯಕರನ ಜೊತೆ ಪರಾರಿಯಾಗಿದ್ದ ಯುವತಿ ಅರೆಸ್ಟ್

0
ಬೆಂಗಳೂರು,ಜೂನ್,24,2026 (www.justkannada.in):   ತಂದೆ, ತಾಯಿ ಮತ್ತು ತಂಗಿ ಕೊಲೆಗೈದು ಪ್ರಿಯಕರನ ಜೊತೆ ಪರಾರಿಯಾಗಿದ್ದ ಯುವತಿಯನ್ನ ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.  ಶ್ವೇತಾ ಎಂಬಾಕೆಯೇ ಪ್ರೀತಿಯ ಹೆಸರಿನಲ್ಲಿ ಹೆತ್ತ ತಂದೆ-ತಾಯಿ ಹಾಗೂ ಒಡಹುಟ್ಟಿದ ತಂಗಿಯನ್ನೇ ಕೊಲೆ...

ನೀಟ್ ನಲ್ಲಿ ಅಕ್ರಮ: ಪ್ರತಿ ಬಾರಿ ಪ್ರಶ್ನೆ ಮಾಡಿದ್ರೂ ಯಾವುದೇ ಸುಧಾರಣೆ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್

0
ಕಲಬುರುಗಿ,ಜೂನ್,24,2026 (www.justkannada.in): ಹಲವು ವರ್ಷಗಳಿಂದ ನೀಟ್ ನಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿಬಾರಿಯೂ ಈ ಬಗ್ಗೆ ಪ್ರಶ್ನೆ ಎತ್ತಿದರೂ ಯಾವುದೇ ಸುಧಾರಣೆ ಆಗುತ್ತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ವಾಗ್ದಾಳಿ...

ಬಲಿತ ದಲಿತ ಹೇಳಿಕೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

0
ಬೆಂಗಳೂರು,ಜೂನ್,24,2026 (www.justkannada.in): ಪ್ರಿಯಾಂಕ್ ಖರ್ಗೆ ಬಲಿತ ದಲಿತ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ  ಶೋಭಾ ಕರಂದ್ಲಾಜೆ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,...

ಸಚಿವ ಸತೀಶ್ ಜಾರಕಿಹೊಳಿ ಅವರ ಬಾವನ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

0
ಬೆಳಗಾವಿ, ಜೂನ್,24,2026 (www.justkannada.in): ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ (ಭಾವ) ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್  ಅವರಿಗೆ  ಇಡಿ ಶಾಕ್ ನೀಡಿದೆ. ಬೇನಾಮಿ...

ಮೈಸೂರು: ‘ಮನೆ‌ ಮನೆ ಹನುಮ’ ಕಾರ್ಯಕ್ರಮ ಚಾಲನೆ

0
ಮೈಸೂರು,ಜೂನ್,24,2026 (www.justkannada.in): ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದಲ್ಲಿ ವಿಶ್ವ ಹಿಂದೂ ಪರಿಷತ್ ನ ಧರ್ಮ ಪ್ರಸಾರ ವಿಭಾಗದ ಮನೆ ಮನೆ ಹನುಮ ಧಾರ್ಮಿಕ ಕಾರ್ಯಕ್ರಮಕ್ಕೆ ವೀರಾಂಜನೇಯ...

ನೀಟ್ ಪರೀಕ್ಷಾರ್ಥಿ ತಡವಾಗಿ ಬಂದ ಪ್ರಕರಣ: ಬೆಂಗಳೂರು ಟ್ರಾಫಿಕ್ ಪೊಲೀಸ್ ಸ್ಪಷ್ಟನೆ

0
ಬೆಂಗಳೂರು, ಜೂ.23,2026 (www.justkannada.in): ಜೂನ್ 21ರಂದು ನಡೆದ ನೀಟ್ (NEET) ಪರೀಕ್ಷೆಗೆ ಅಭ್ಯರ್ಥಿಯೊಬ್ಬರು ತಡವಾಗಿ ಆಗಮಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಹಾಗೂ ಬೆಂಗಳೂರು ನಗರ ಪೊಲೀಸ್ ಇಲಾಖೆ ಸಿಸಿಟಿವಿ ದೃಶ್ಯಾವಳಿ,...

ಆಹಾರ ವ್ಯಾಪಾರ ಸಂಸ್ಥೆಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ: 5 ನೋಟಿಸ್ ಜಾರಿ, 43.5 ಕೆಜಿ ಆಹಾರ ಪದಾರ್ಥ...

0
ಮೈಸೂರು, ಜೂನ್,23,2026 (www.justkannada.in): ಜಿಲ್ಲಾಧಿಕಾರಿಗಳ ಸೂಚನೆಯಂತೆ ಮೈಸೂರು ನಗರ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರ ವ್ಯಾಪ್ತಿಯಲ್ಲಿ ಆಹಾರ ವ್ಯಾಪಾರ ಸಂಸ್ಥೆಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು,...

ಸಂಪುಟ ವಿಸ್ತರಣೆ ಕುರಿತು HDK ಹೇಳಿಕೆ ಖಂಡನೀಯ- ಎಚ್.ಎ. ವೆಂಕಟೇಶ್

0
ಮೈಸೂರು,ಜೂನ್,23,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಖಂಡನೀಯ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಕಿಡಿಕಾರಿದರು. ಈ ಕುರಿತು...

ಬೇರೆ ಕಡೆ ಇಲ್ಲದ ಕುಮಾರಸ್ವಾಮಿ, ನಿಖಿಲ್ ಹೋರಾಟ ಬಿಡದಿಯಲ್ಲಿ ಮಾತ್ರ ಯಾಕೆ? ಶಾಸಕ ಬಾಲಕೃಷ್ಣ ಕಿಡಿ

0
ಬೆಂಗಳೂರು, ಜೂನ್,23,2026 (www.justkannada.in): ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಹಾಸನದಲ್ಲಿ ಕೇಂದ್ರದಿಂದ ಮಂಜೂರಾಗುವ ಮುನ್ನವೇ ಐಐಟಿ ಕಾಲೇಜಿಗಾಗಿ 1800 ಎಕರೆ ಭೂಸ್ವಾಧೀನ ಮಾಡಿದ್ದಾರೆ. ಕುಮಾರಸ್ವಾಮಿ...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

0
ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾರ್ಥಿವ ಶರೀರಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಅವರು ದೇಗುಲ ಮಠದ ಆವರಣದಲ್ಲಿ ಅಂತಿಮ ನಮನ...