ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ
ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾರ್ಥಿವ ಶರೀರಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಅವರು ದೇಗುಲ ಮಠದ ಆವರಣದಲ್ಲಿ ಅಂತಿಮ ನಮನ...
ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಉತ್ತರ ಕನ್ನಡ,ಜೂನ್,23,2026 (www.justkannada.in): ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಎರಡು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ...
ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್
ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವೆ ವಾಗ್ಯುದ್ಧಗಳು ನಡೆಯುತ್ತಿದ್ದು ಈ ವಿಚಾರ ಕುರಿತು ಆರೋಗ್ಯ ಇಲಾಖೆ ಸಚಿವ...
ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ HDK ವಿರೋಧ- ಸಚಿವ ಎಂ.ಬಿ ಪಾಟೀಲ್
ವಿಜಯಪುರ,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸುತ್ತಿರುವುದು ಇದೆಲ್ಲಾ ನಾಟಕ. ಸಿಎಂ ಡಿಕೆ ಶಿವಕುಮಾರ್ ಒಕ್ಕಲಿಗರ ಲೀಡರ್ ಆಗಬಾರದೆಂದು ಈ ರೀತಿ ಮಾಡುತ್ತಿದ್ದಾರೆ ಎಂದು...
ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC ಸಿ.ಟಿ ರವಿ ತಿರುಗೇಟು
ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ ಕಾನೂನು ಮೀರುವಂತಿಲ್ಲ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಈ...
ಅಡ್ಡ ಮತದಾನ: ಬಿವೈವಿ, ಆರ್.ಅಶೋಕ್ ಗೆ ಮಹತ್ವದ ಸೂಚನೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್
ನವದೆಹಲಿ, ಜೂನ್, 23,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತಾಗಿ ವರದಿ ನೀಡುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್...
ಆರ್ ಎಸ್ ಎಸ್ ನವರು ದಾಖಲೆ ಕೊಡದೇ ಕಾನೂನು ಮೀರುವಂತಿಲ್ಲ-ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ಬಗ್ಗೆ ಮಾಹಿತಿ ನೀಡುವಂತೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಬಾಗವತ್ ಅವರಿಗೆ ಪತ್ರ ಬರೆದಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಈ...
ಬೆಂ-ಮೈ ಹೆದ್ದಾರಿಯ ಟೋಲ್ ಬಳಿ ರೈತರಿಂದ ಬೃಹತ್ ಪ್ರತಿಭಟನೆ
ಮಂಡ್ಯ,ಜೂನ್,23,2026 (www.justkannada.in): ಕೃಷಿ ಉತ್ಪನ್ನ ವಾಹನಗಳಿಗೆ ಟೋಲ್ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಮಂಡ್ಯದ ಗಣಂಗೂರು ಟೋಲ್ ಗೇಟ್ ಬಳಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಕಾನೂನು ಬಾಹಿರವಾಗಿ ರೈತರಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಆರೋಪಿಸಿ...
ಬೈರಮಂಗಲದಲ್ಲಿ ಮಾರಾಮಾರಿಯಾದ್ರೆ ಯಾರು ಹೊಣೆ? HDK ವಿರುದ್ದ ‘ಕೈ’ ಶಾಸಕ ಸಿಡಿಮಿಡಿ
ಬೆಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಬದಲು ಬೈರಮಂಗಲದಲ್ಲಿ ರೈತರ ಸಮ್ಮುಖದಲ್ಲಿ ಚರ್ಚೆಗೆ ಬರುವಂತೆ ಸಿಎಂ ಡಿಕೆ ಶಿವಕುಮಾರ್ ಗೆ ಪತ್ರ ಬರೆದ ಕೇಂದ್ರ ಸಚಿವ ಹೆಚ್ ಡಿ...
ಗ್ಯಾಸ್ ಪೈಪ್‌ಲೈನ್ ಕಾಮಗಾರಿಯಿಂದ ಸೈಕಲ್ ಪಥಕ್ಕೆ ಹೊಡೆತ, ಹಳ್ಳ ಹಿಡಿದ ₹3.65 ಕೋಟಿ ಯೋಜನೆ.
ಮೈಸೂರು, ಜೂನ್ 20: ನಗರದಲ್ಲಿ ಸೈಕಲ್ ಸವಾರರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ₹3.65 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರತ್ಯೇಕ ಸೈಕಲ್ ಟ್ರ್ಯಾಕ್ ಯೋಜನೆ ಇದೀಗ ಪ್ರಶ್ನಾರ್ಥಕ...













