Home Blog Page 127

ಭಿಕ್ಷುಕರಂತೆ ಟಿಕೆಟ್ ಪಡೆದು ಗೆದ್ದು ಈಗ ಮೋಸ ಮಾಡಿದ್ದಾರೆ-ಆರ್.ಅಶೋಕ್ ಕಿಡಿ

0
ನವದೆಹಲಿ,ಜೂನ್,23,2026 (www.justkannada.in):  ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರ ವಿರುದ್ದ ಕೆಂಡಾಮಂಡಲರಾಗಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಭಿಕ್ಷುಕರಂತೆ ಟಿಕೆಟ್ ಪಡೆದು ಗೆದ್ದು ಈಗ ಮೋಸ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ  ನಬಿನ್...

ಮೈಸೂರಲ್ಲಿ ಮರುಕಳಿಸಿದ ಜೀತ ಪದ್ಧತಿ: 18 ಸೋಲಿಗರ ರಕ್ಷಣೆ, ಮೂವರು ಇಟ್ಟಿಗೆ ಫ್ಯಾಕ್ಟರಿ ಮಾಲೀಕರ ಬಂಧನ

0
ಮೈಸೂರು, ಜೂನ್.23,2026 (www.justkannada.in):  ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೇವನಹಳ್ಳಿ ಗ್ರಾಮದಲ್ಲಿ ಜೀತ ಪದ್ಧತಿಯ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಇಟ್ಟಿಗೆ ಫ್ಯಾಕ್ಟರಿಯಲ್ಲಿ ಬಲವಂತದ ದುಡಿಮೆಗೆ ಒಳಗಾಗಿದ್ದ 18 ಮಂದಿ ಸೋಲಿಗ ಸಮುದಾಯದ...

‘ಬೈರಮಂಗಲದಲ್ಲಿ ನೊಂದ ಅನ್ನದಾತರ ಸಮ್ಮುಖದಲ್ಲಿ ಚರ್ಚೆಗೆ ಸಿದ್ಧ’ – ಸಿಎಂ ಡಿಕೆಶಿಗೆ ಮತ್ತೆ ಸವಾಲೆಸೆದ HDK

0
ಬೆಂಗಳೂರು,ಜೂನ್,23,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ಜಟಾಪಟಿ, ಸವಾಲು ಪ್ರತಿಸವಾಲು ಮುಂದುವರೆದಿದೆ. ಬಿಡದಿ ಟೌನ್ ಶಿಪ್ ವಿಚಾರಕ್ಕೆ...

ಬಿಡದಿ ಟೌನ್‌ಶಿಪ್ ವಿವಾದ : ಎಚ್‌ಡಿಕೆ ಸವಾಲು ಸ್ವೀಕರಿಸಿದ ಸಿಎಂ ಡಿಕೆಶಿ, ಜೂ.26ಕ್ಕೆ ಬಹಿರಂಗ ಚರ್ಚೆಗೆ ಆಹ್ವಾನ

0
  ಬೆಂಗಳೂರು, ಜೂ.22: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಬಿಡದಿ ಟೌನ್‌ಶಿಪ್ ಯೋಜನೆ ವಿವಾದ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯದಲ್ಲಿ ಮುಖ್ಯಮಂತ್ರಿ ಹಾಗೂ...

ರೈಲ್ವೆಯಲ್ಲಿ ಟಿಕೆಟ್ ರಹಿತ ಪ್ರಯಾಣಕ್ಕೆ ದಂಡ ದ್ವಿಗುಣ: ಜುಲೈ 1ರಿಂದ ಹೊಸ ನಿಯಮ ಜಾರಿ

0
  ಮೈಸೂರು, ಜೂ.22: ಜನ ವಿಶ್ವಾಸ್ (ತಿದ್ದುಪಡಿ ವಿಧಿಗಳ) ಕಾಯ್ದೆ-2026ರಡಿ ಭಾರತೀಯ ರೈಲ್ವೆ ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ಹಲವು ಉಲ್ಲಂಘನೆಗಳಿಗೆ ವಿಧಿಸುವ ದಂಡದ ಮೊತ್ತವನ್ನು ಹೆಚ್ಚಿಸಿದೆ. ಪರಿಷ್ಕೃತ ನಿಯಮಗಳು ಜುಲೈ 1ರಿಂದ ಜಾರಿಗೆ...

ರಾಮನ ಹೆಸರಲ್ಲಿ ಲೂಟಿ ಮಾಡುವವರು ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ ಸತ್ಯ ಹೇಳ್ತಾರಾ? ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಜೂನ್,22,2026 (www.justkannada.in):  ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಹಿನ್ನೆಲೆ ಮಂಜುನಾಥಸ್ವಾಮಿ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಆಣೆ ಪ್ರಮಾಣಕ್ಕೆ ಮುಂದಾಗಿರುವ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ...

ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ

0
ಲಖನೌ,ಜೂನ್,22,2026 (www.justkannada.in):  ಉತ್ತರ ಪ್ರದೇಶದ ಲಖನೌದ ಅಲಿಗಂಜ್ ನಲ್ಲಿ ಭೀಕರ ಅಗ್ನಿದುರಂತ ಸಂಭವಿಸಿದ 14 ಮಂದಿ  ಸಜೀವದಹನವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಷಾ ಮೆಹ್ತಾ ಮಾರ್ಗದಲ್ಲಿರುವ ಈ ವಾಣಿಜ್ಯ ಕಟ್ಟಡದ ಕೋಚಿಂಗ್ ಸೆಂಟರ್...

ಲಂಚ ಪ್ರಕರಣ: ಪಿಎಸ್‌ ಐ ಸೇರಿದಂತೆ ಇಬ್ಬರ ಜಾಮೀನು ಅರ್ಜಿ ತಿರಸ್ಕಾರ

0
ಯಡ್ರಾಮಿ, ಜೂನ್, 22,2026 (www.justkannada.in):  20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ ಐ ವಿಶ್ವನಾಥ ಮುದರೆಡ್ಡಿ ಹಾಗೂ ಎಸ್‌ ಬಿ ಸಿಬ್ಬಂದಿ...

ಅನ್ನಭಾಗ್ಯ ಪರಿಷ್ಕರಣೆ: 13 ರಿಂದ 14 ಲಕ್ಷ ಅನರ್ಹರನ್ನು ತೆಗೆಯಬೇಕಿದೆ- ಸಚಿವ ಕೆ.ಎಚ್ ಮುನಿಯಪ್ಪ

0
ಬೆಂಗಳೂರು,ಜೂನ್,22,2026 (www.justkannada.in): ಅನ್ನಭಾಗ್ಯ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಅನ್ನಭಾಗ್ಯ ಯೋಜನೆ ಪರಿಷ್ಕರಣೆ ಮಾಡಬೇಕಾಗಿದೆ. ಸುಮಾರು 13 ಲಕ್ಷ...

ಮದುವೆಗೆ ಮುನ್ನ ದುರಂತ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು

0
ಮೈಸೂರು,ಜೂನ್,22,2026 (www.justkannada.in): ಮದುವೆ ನಿಗದಿಯಾಗಿದ್ದ ಯುವತಿ, ಆಕೆಯ  ತಂದೆ ಹಾಗೂ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಉಲ್ಲಾಸ್ ಗೌಡ ಎಂಬಾತನ ಕಿರುಕುಳ, ಬೆದರಿಕೆ ಹಾಗೂ...