ಬೆಂಗಳೂರು, ಶಿವಮೊಗ್ಗ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ
ಬೆಂಗಳೂರು, ಜೂನ್, 24,2025 (www.justkannada.in): ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಅಧಿಕಾರಿಗಳ ಕಚೇರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ...
ಮೈಸೂರಿನ ತುಳಸಿ ದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ
ಮೈಸೂರು,ಜೂನ್,23,2025 (www.justkannada.in): ಮೈಸೂರಿನ ತುಳಸಿದಾಸಪ್ಪ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.
ಮೈಸೂರಿನ ಕೃಷ್ಣಮೂರ್ತಿಪುರಂನ ಜೆ ಎಲ್ ಬಿ ರಸ್ತೆಯಲ್ಲಿರುವ ತುಳಸಿದಾಸಪ್ಪ ಆಸ್ಪತ್ರೆಯ ವಿವಿಧೆಡೆಗಳಿಗೆ...
ಕೆಇಎ ಸುಧಾರಣಾ ಕ್ರಮಗಳಿಗೆ ಮಹಾರಾಷ್ಟ್ರ ನಿಯೋಗ ಮೆಚ್ಚುಗೆ
ಬೆಂಗಳೂರು,ಜೂನ್,23,2025 (www.justkannada.in): ಮಹಾರಾಷ್ಟ್ರ ಸರ್ಕಾರದ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ಸಮೀರ್ ಕುಮಾರ್ ಬಿಸ್ವಾಸ್ ನೇತೃತ್ವದ ಉನ್ನತ ಮಟ್ಟದ ನಿಯೋಗ ಸೋಮವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಭೇಟಿ ನೀಡಿ,...
ಸಚಿವ ಈಶ್ವರ್ ಖಂಡ್ರೆ ಸೂಚನೆ: 4000 ಕೋಟಿ ರೂ. ಮೌಲ್ಯದ 120 ಎಕರೆ ಅರಣ್ಯ ಭೂಮಿ ಮರು ವಶ
ಬೆಂಗಳೂರು, ಜೂನ್,23,2025 (www.justkannada.in): ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ ನ ಸರ್ವೆ ನಂ.1ರಲ್ಲಿ 120...
ಮಹಿಳೆ ಶವ ಹೂತಿಟ್ಟ ಕೇಸ್: ಮಾಜಿ ಪ್ರಿಯಕರನ ಮನೆ ಮೇಲೆ ದಾಳಿ, ವಸ್ತುಗಳು ದ್ವಂಸ
ಚಾಮರಾಜನಗರ,ಜೂನ್,23,2025 (www.justkannada.in): ಕೊಳ್ಳೇಗಾಲ ತಾಲೋಕು ಹಳೇ ಹಂಪಾಪುರದಲ್ಲಿ ಹೊಳೆ ದಡದಲ್ಲಿ ಮಹಿಳೆ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಿಯಕರನ ಮನೆ ಮೇಲೆ ಮಹಿಳೆಯ ಸಂಬಂಧಿಕರು ದಾಳಿ ನಡೆಸಿ ಮನೆ ಮೇಲೆ ಕಲ್ಲೂತೂರಟ...
ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಧ್ವನಿ ಎತ್ತದ ಬಿಜೆಪಿ ಸಂಸದರು- ಸಿಎಂ ಸಿದ್ದರಾಮಯ್ಯ
ರಾಯಚೂರು, ಜೂನ್, 23,2025 (www.justkannada.in): 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ...
ನಾಯಿ ಕಡಿತಕ್ಕೆ ಬಸವನಿಗೆ ಹಿಡಿದ ಹುಚ್ಚು: ಗ್ರಾಮಸ್ಥರಿಗೆ ಆತಂಕ
ಮೈಸೂರು,ಜೂನ್,23,2025 (www.justkannada.in): ಮೈಸೂರಿನ ಮೇಟಗಳ್ಳಿಯಲ್ಲಿರುವ ಬಸವನಿಗೆ ನಾಯಿಕಡಿತದಿಂದ ಹುಚ್ಚು ಹಿಡಿದಿದ್ದು ರೇಬಿಸ್ ಅಟ್ಯಾಕ್ ಆಗಿರುವ ಕಾರಣ ಬಸವ ಸಾವು- ಬದುಕಿನ ನಡುವೆ ಹೋರಾಡುತ್ತಿದೆ.
ಮೈಸೂರಿನ ಮೇಟಗಳ್ಳಿಯಲ್ಲಿ ಸಾಕಿದ್ದ ಬಸವ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಬಸವನನ್ನ...
ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ: ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು- ಸಿಎಂ...
ರಾಯಚೂರು ಜೂನ್, 23,2025 (www.justkannada.in): ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ: ಶಾಸಕ ಪಿ.ರವಿಕುಮಾರ್
ಮಂಡ್ಯ,ಜೂನ್,23,2025 (www.justkannada.in): ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ತಿಳಿಸಿದರು.
ಇಂದು...
ಪತ್ರಕರ್ತರ ಗ್ರಂಥಾಲಯ ಆರಂಭಕ್ಕೆ ಮರು ಚಾಲನೆ: ಜೂ.24 ರಂದು ಉಚಿತ ಪುಸ್ತಕ ವಿತರಣೆ
ಮೈಸೂರು,ಜೂನ್,23,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಗ್ರಂಥಾಲಯ ಆರಂಭಕ್ಕೆ ಮರು ಚಾಲನೆ ನೀಡಲಾಗಿದ್ದು ಕನ್ನಡ ಪುಸಕ್ತ ಪ್ರಾಧಿಕಾರವು ಉಚಿತ ಪುಸ್ತಕಗಳನ್ನು ವಿತರಣೆ ಮಾಡಲು ಮುಂದಾಗಿದೆ.
ಈ ನಿಟ್ಟಿನಲ್ಲಿ ಜೂನ್ 24ರಂದು (ಮಂಗಳವಾರ)...